IISc Recruitment 2026 1 Junior Research Fellow Post

IISc Recruitment: ಕೆಲಸ ಹುಡುಕುತ್ತಿದ್ದೀರಾ? ಇಲ್ಲಿದೆ ಬಂಪರ್‌ ಅವಕಾಶ

ಖಾಲಿ ಇರುವ 1 ಜೂನಿಯರ್ ರಿಸರ್ಚ್ ಫೆಲೋ ಹುದ್ದೆ ಭರ್ತಿ ಮಾಡಲು ಭಾರತೀಯ ವಿಜ್ಞಾನ ಸಂಸ್ಥೆ (IISc Recruitment) ಅಧಿಕೃತ ಅಧಿಸೂಚನೆಯ ಮೂಲಕ ಅರ್ಜಿ ಆಹ್ವಾನ ಮಾಡಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ಹುದ್ದೆಗಳಸಂಖ್ಯೆ: 1ಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಜೂನಿಯರ್ ರಿಸರ್ಚ್ ಫೆಲೋಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ:  ವಿಶ್ವವಿದ್ಯಾಲಯಗಳಿಂದ BE/ B.Tech , ME/ M.Tech, M.Sc ಪೂರ್ಣಗೊಳಿಸಿರಬೇಕು . ವಯೋಮಿತಿ: ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿ ಅಧಿಸೂಚನೆಯ…

Read More
actor darshan court agreed to give tv facility

Actor Darshan: ದಾಸನ ಡಿಮ್ಯಾಂಡಿಗೆ ಓಕೆ ಅಂದ ಕೋರ್ಟ್‌, ಕೊನೆಗೂ ಸಿಕ್ತು ಟಿವಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್‌ (Actor Darshan) ಮಾಡಿದ್ದ ಹೊಸ ಡಿಮ್ಯಾಂಡಿಗೆ ಕೋರ್ಟ್‌ ಒಪ್ಪಿಗೆ ನೀಡಿದ್ದು, ದಾಸ ಸ್ವಲ್ಪ ರಿಲ್ಯಾಕ್ಸ್‌ ಆಗಿದ್ದಾರೆ. ನಿನ್ನೆ ನಡೆದ ವಿಚಾರಣೆ ನಿನ್ನೆ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದ್ದು, ಪವಿತ್ರಾ ಗೌಡ, ದರ್ಶನ್ ಸೇರಿ ಕೆಲ ಆರೋಪಿಗಳು ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದರು. ಈ ಸಮಯದಲ್ಲಿ ಚಾಲೆಂಜಿಂಗ್‌ ಸ್ಟಾರ್ ದರ್ಶನ್‌ ಅವರು ತಮ್ಮ ಕೊಠಡಿಯಲ್ಲಿ ಟಿವಿ ಹಾಕಿಸಿಕೊಂಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದರು. ದರ್ಶನ್‌ ಮಾತ್ರವಲ್ಲದೇ ಎಲ್ಲಾ ಆರೋಪಿಗಳು…

Read More
Hindustan Copper HCL Recruitment 2026

HCL Recruitment: MSC ಆಗಿದ್ರೆ ಸಾಕು ಇಲ್ಲಿದೆ ಬಂಪರ್‌ ಅವಕಾಶ, ಈಗಲೇ ಅಪ್ಲೈ ಮಾಡಿ

ಹಿಂದೂಸ್ತಾನ್ ಕಾಪರ್ ಲಿಮಿಟೆಡ್ (HCL Recruitment) ಖಾಲಿ ಇರುವ ಕೆಲ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಪಶ್ಚಿಮ ಬಂಗಾಳದಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವ ಹಾಗೂ ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಹಿಂದೂಸ್ತಾನ್ ಕಾಪರ್‌ ಲಿಮಿಟೆಡ್‌ಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಕೋಲ್ಕತ್ತಾಹುದ್ದೆಯ ಹೆಸರು: ಟ್ರೈನಿಸಂಬಳ: ತಿಂಗಳಿಗೆ ರೂ. 65,000/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ…

Read More
Daily Numerology january 27 2026

Daily Numerology: ಈ ಸಂಖ್ಯೆಯವರಿಗೆ ಸಮಸ್ಯೆಗಳಿಂದ ಮುಕ್ತಿ, ಮನಸ್ಸು ಹಗುರವಾಗುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಹಿಂದಿನದಕ್ಕೆ ಹೋಲಿಸಿದರೆ ಆರ್ಥಿಕ ಪರಿಸ್ಥಿತಿ ಗಮನಾರ್ಹವಾಗಿ ಸುಧಾರಿಸುತ್ತದೆ. ಹಣಕಾಸಿನ ವಹಿವಾಟುಗಳು ಉತ್ತಮ ಫಲಿತಾಂಶಗಳನ್ನು ನೀಡುತ್ತವೆ. ಅನಿರೀಕ್ಷಿತ ಹಣವನ್ನು ಪಡೆಯಲಾಗುತ್ತದೆ. ವೃತ್ತಿ ಮತ್ತು ವ್ಯವಹಾರದಲ್ಲಿ ಲಾಭದಾಯಕ ವಾತಾವರಣವಿರುತ್ತದೆ. ಪ್ರಮುಖ…

Read More
Rahul Gandhi and dk shivakumar meeting in airport runway

Rahul Gandhi: ಏರ್‌ಪೋರ್ಟ್‌ ರನ್‌ವೇಯಲ್ಲಿ ಡಿಕೆಶಿ-ರಾಹುಲ್‌ ಮಾತುಕತೆ, ಕುತೂಹಲ ಮೂಡಿಸಿದ ನಾಯಕರ ಭೇಟಿ

ಮೈಸೂರು: ಇಂದು ಡಿಸಿಎಂ ಡಿಕೆ ಶಿವಕುಮಾರ್‌ ಅವರು ಕಾಂಗ್ರೆಸ್‌ ನಾಯಕ ಹಾಗೂ ಸಂಸದ ರಾಹುಲ್‌ ಗಾಂಧಿ (Rahul Gandhi) ಅವರನ್ನ ಮೈಸೂರಿನಲ್ಲಿ ಭೇಟಿ ಮಾಡಿದ್ದು, ಅನೇಕ ವಿಚಾರಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಮಾತುಕತೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದ ರನ್‌ವೇ ನಲ್ಲಿ ಮಾತುಕತೆ ನಡೆದಿದ್ದು, ರಾಹುಲ್ ಗಾಂಧಿ ತಮಿಳುನಾಡಿನಿಂದ ಬಂದು ದೆಹಲಿಗೆ ವಾಪಸ್ ಹೋಗುವ ಸಮಯದಲ್ಲಿ ಈ ಮಾತುಕತೆ ನಡೆದಿದೆ, ದೆಹಲಿಗೆ ವಾಪಸ್ ಆಗುವ ವೇಳೆ ಕೆಲವು ಸೆಕೆಂಡ್ ಗಳ ನಡೆದಿರುವ ಮಾತುಕತೆ….

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More