Gajendra Singh Shekhawat: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ದ: ಗಜೇಂದ್ರ ಸಿಂಗ್ ಶೇಖಾವತ್
ನವದೆಹಲಿ: ಪಾರಂಪರಿಕ ಸ್ಥಳಗಳ ಸಂರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಪಾರಂಪರಿಕ ಸಂಪತ್ತಿನ ರಕ್ಷಣೆಯ ಜತೆಜತೆಗೇ ದೇಶದ ಅಭಿವೃದ್ಧಿಯನ್ನು ಬಯಸುತ್ತದೆ ಎಂದು ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ (Gajendra Singh Shekhawat) ಹೇಳಿದ್ದಾರೆ. ರಾಜ್ಯಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಕೇಂದ್ರ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್, ಪಾರಂಪರಿಕ ಸ್ಥಳಗಳಲ್ಲಿ ಸಂಗ್ರಹಿಸಲಾಗುವ ಶುಲ್ಕವನ್ನು ಅದೇ ಪ್ರದೇಶದ ಅಭಿವೃದ್ಧಿಗೆ ವಿನಿಯೋಗಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಿಶ್ವದಾದ್ಯಂತ ಹೆಚ್ಚಾದ ಕ್ಯಾನ್ಸರ್ ಪ್ರಕರಣಗಳು ಇನ್ನು ಈ ಸಮಯದಲ್ಲಿ ಮಾತನಾಡಿದ ಸಚಿವ ಡಾ. ಜಿತೇಂದ್ರ ಸಿಂಗ್,…
