winter Fruits Benefits must know by everyone

Fruits Benefits: ಚಳಿಗಾಲದಲ್ಲಿ ಈ ಹಣ್ಣುಗಳನ್ನ ಮಿಸ್‌ ಮಾಡದೇ ತಿನ್ನಿ

ಕನ್ನಡದಲ್ಲಿ ಒಂದು ಮಾತಿದೆ, ಕಾಲಕ್ಕೆ ತಕ್ಕಂತೆ ಬದಲಾಗಬೇಕು ಎಂಬುದು. ಹಾಗೆಯೇ, ಕಾಲಗಳು ಬದಲಾದಂತೆ ಅವುಗಳಿಗೆ ಸರಿಹೊಂದುವ ಹಣ್ಣು ಹಾಗೂ ಆಹಾರಗನ್ನ ನಾವು ತಪ್ಪದೇ ಸೇವನೆ ಮಾಡಬೇಕು. ಸದ್ಯ ಭರ್ಜರಿ ಚಳಿಗಾಲ ಆರಂಭ ಆಗಿದೆ. ಈ ಸಮಯದಲ್ಲಿ ಅದಕ್ಕೆ ಸರಿಯಾದ ಹಣ್ಣುಗಳನ್ನ ಸೇವನೆ ಮಾಡುವುದರಿಂದ ಆರೋಗ್ಯ ಸಮಸ್ಯೆಗಳಿಂದ ದೂರ ಇರಬಹುದು. ಹಾಗಾದ್ರೆ ಚಳಿಗಾಲದಲ್ಲಿ ಯಾವೆಲ್ಲಾ ಹಣ್ಣುಗಳನ್ನ (Fruits Benefits) ಸೇವನೆ ಮಾಡಬೇಕು ಹಾಗೂ ಅದರಿಂದ ಯಾವ ರೀತಿ ಆರೋಗ್ಯ ಪ್ರಯೋಜನಗಳು ಸಿಗುತ್ತದೆ ಎಂಬುದು ಇಲ್ಲಿದೆ. ಕಿತ್ತಳೆ ಅಥವಾ ಮೋಸಂಬಿ:…

Read More
Dinesh gundu rao talks about governor speech

Dinesh Gundu Rao: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದಾರೆ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ: ರಾಜ್ಯಪಾಲರು ಕೇಂದ್ರ ಸರ್ಕಾರದ ಕಪಿಮುಷ್ಠಿಯಲ್ಲಿದ್ದು, ಬಿಜೆಪಿಯ ಮಾರ್ಗದರ್ಶನದಂತೆ ನಡೆಯುತ್ತಿದ್ದಾರೆ ಎಂದು  ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ಆರೋಪ ಮಾಡಿದ್ದಾರೆ. ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಮಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯೇತರ ಆಡಳಿತ ಇರುವ ಕಡೆಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಪಾಲರ ಮೂಲಕ ತೊಂದರೆ ಕೊಡುವ ಕೆಲಸ ಮಾಡುತ್ತಿದೆ. ಇದು ದೇಶದ ಒಕ್ಕೂಟ ವ್ಯವಸ್ಥೆ ಮತ್ತು ಸಂವಿಧಾನದ ಆಶಯಗಳನ್ನು ಧಿಕ್ಕರಿಸುವ ನಡವಳಿಕೆಯಾಗಿದೆ. ಇಂತಹ ಬೆಳವಣಿಗೆಗಳು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ ಎಂದು…

Read More
samantha ruth prabhu got married to raj nidhimoru

SAMANTHA: ಅಭಿಮಾನಿಗಳಿಗೆ ಸರ್ಪ್ರೈಸ್‌ ಕೊಟ್ಟ ಸಮಂತಾ, ಸದ್ದಿಲ್ಲದೆ ಮದುವೆಯಾದ ನಟಿ

ಹೈದರಾಬಾದ್‌: ದಕ್ಷಿಣ ಭಾರತದ ಪ್ರಸಿದ್ದ ನಟಿ (Actress) ಸಮಂತಾ ರುತ್‌ ಪ್ರಭು, ಯಾವಾಗಲೂ ಸುದ್ದಿಯಲ್ಲಿ ಇರುತ್ತಾರೆ. ಅವರ ಸಿನಿಮಾ ಜೀವನ ಆಗಲಿ, ವೈಯಕ್ತಿಕ ಜೀವನ ಅನೇಕ ಬಾರಿ ಜನರ ಚರ್ಚೆಗೆ ಕಾರಣವಾಗಿದೆ. ಕಳೆದ ಕೆಲ ಸಮಯದಿಂದ ಮದುವೆ ಆಗುತ್ತಾರೆ ಎನ್ನುವ ಸುದ್ದಿ ಇತ್ತು. ಇದೀಗ ಅಭಿಮಾನಿಗಳಿಗೆ ಸಮಂತಾ (Samantha Ruth Prabhu) ದೊಡ್ಡ ಗುಡ್‌ನ್ಯೂಸ್‌ (Good News) ಕೊಟ್ಟಿದ್ದು, ರಾಜ್‌ನಿಧಿಮೋರು ಜೊತೆ ಸಡನ್‌ ಆಗಿ ಮದುವೆ ಆಗಿದ್ದಾರೆ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಶೇರ್‌ ಮಾಡಿದ ನಟಿ ಹೌದು,…

Read More
weekly horoscope from december 14 to 21

Weekly Horoscope: ಈ ವಾರ ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಈ ಮೇಷ ರಾಶಿಯವರಿಗೆ ಈ ವಾರ ಮಿಶ್ರವಾಗಿರಲಿದೆ ಎನ್ನಲಾಗುತ್ತುದೆ. ವಾರದ ಆರಂಭದಲ್ಲಿ, ನಿಮ್ಮ ಸ್ಥಾನ ಮತ್ತು ಖ್ಯಾತಿಯನ್ನು ಉಳಿಸಲು ನೀವು ಹೆಣಗಾಡುತ್ತಿರುವಿರಿ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ…

Read More
nirmala sitharaman talks about increasing in tax payers

NIRMALA SITHARAMAN: ದೇಶದಲ್ಲಿ ಹೆಚ್ಚಾದ ತೆರಿಗೆ ಕಟ್ಟುವವರ ಸಂಖ್ಯೆ

ನವದೆಹಲಿ; ಕಳೆದ  ದಶಕದಲ್ಲಿ ದೇಶದಲ್ಲಿ ಸ್ವಯಂಪ್ರೇರಿತ ತೆರಿಗೆ ಅನುಸರಣೆ ಗಮನಾರ್ಹವಾಗಿ ಏರಿಕೆ ಆಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಹೇಳಿದ್ದಾರೆ. ತೆರಿಗೆ ವಂಚನೆಯನ್ನ ನಿಭಾಯಿಸಲಾಗುತ್ತಿದೆದೆಹಲಿಯಲ್ಲಿ ಇಂದು 18 ನೇ ಜಾಗತಿಕ ವೇದಿಕೆಯ ಸಮಗ್ರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ತೆರಿಗೆ ವಂಚನೆಯನ್ನು ದೃಢವಾಗಿ ನಿಭಾಯಿಸಲಾಗುತ್ತಿದೆ.  ತೆರಿಗೆ ವಿಷಯಗಳಲ್ಲಿ  ಪಾರದರ್ಶಕತೆ ಕಾಪಾಡುವ ನಿಟ್ಟಿನಲ್ಲಿ, ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಅಲಗಲದೇ, ಈ ಕ್ರಮಗಳ ಕಾರಣದಿಂದ ಆಡಳಿತದಲ್ಲಿ ಸುಧಾರಣೆಗಳನ್ನು ಸಾಧಿಸಲಾಗುತ್ತಿದೆ.  ದೇಶ, ಆರ್ಥಿಕ…

Read More
Shocking News diesel smuggling gang found in belagavi

Shocking News: ರಾಜ್ಯದಲ್ಲಿ ಡೀಸೆಲ್‌ ಸ್ಮಗ್ಲಿಂಗ್‌ ದಂಧೆ, ಪೊಲೀಸರ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್‌ ಸಮಾಚಾರ

ಬೆಳಗಾವಿ: ನಾವು ಬಂಗಾರ ಕಳ್ಳಸಾಗಣಿಕೆಯ ಬಗ್ಗೆ ಕೇಳಿರುತ್ತೇವೆ. ಇತ್ತೀಚೆಗಷ್ಟೇ ನಟಿ ರನ್ಯಾ ರಾವ್‌ ಪ್ರಕರಣ ಇದಕ್ಕೆ ಬಹಳ ಉತ್ತಮವಾದ ಉದಾಹರಣೆ. ಹೀಗಿರುವಾಗ ರಾಜ್ಯದಲ್ಲಿ ಡಿಸೇಲ್‌ ಸ್ಮಗ್ಲಿಂಗ್‌ ಆಗುತ್ತಿರುವ ಆಘಾತಕಾರಿ (Shocking News) ವಿಚಾರ ಬೆಳಕಿಗೆ ಬಂದಿದೆ. ಗಲ್ಫ್ ದೇಶದಿಂದ ಡಿಸೇಲ್ ಸ್ಮಗ್ಲಿಂಗ್ ಚಿನ್ನದ ಹಾಗೆಯೇ ಗಲ್ಫ್ ಕಂಟ್ರಿಗಳಿಂದ ರಾಜ್ಯಕ್ಕೆ ಡಿಸೇಲ್ ಸ್ಮಗ್ಲಿಂಗ್ ಆಗುತ್ತಿದ್ದು, ಅಕ್ರಮವಾಗಿ ಖದೀಮರು ತೈಲ ಉತ್ಪನ್ನಗಳ ಸ್ಮಗ್ಲಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಇದೀಗ ಬಯಲಾಗಿದ್ದು, ಕೇಂದ್ರ, ರಾಜ್ಯ ‌ಸರ್ಕಾರಕ್ಕೆ ತೈಲದಿಂದ ಬರುವ ಕೋಟಿ ಕೋಟಿ…

Read More
job vacancy recruitment for 35 posts

JOB VACANCY: ಕೆಲಸ ಹುಡುಕುತ್ತಿರುವವರಿಗೆ ಗುಡ್‌ನ್ಯೂಸ್‌, 35 ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಸರ್ಕಾರದ (Government of Karnataka) ಆರೋಗ್ಯ ಇಲಾಖೆಯಡಿ (Health Department) 35 ವಿವಿಧ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಹಿರಿಯ ಕಾರ್ಯನಿರ್ವಾಹಕ ವೈದ್ಯರು, ಪ್ರಾದೇಶಿಕ ಸಲಹೆಗಾರರು, ಐಇಸಿ ಸಲಹೆಗಾರರು ಸೇರಿದಂತೆ ಹಲವು ಹುದ್ದೆಗಳಿಗೆ (Job Vacancy) ಅರ್ಜಿ ಆಹ್ವಾನ ಮಾಡಲಾಗಿದ್ದು, ಈ ಹುದ್ದೆಗೆ ಸಂಬಂಧಪಟ್ಟಂತೆ ಹೆಚ್ಚಿನ ಮಾಹಿತಿ ಇಲ್ಲಿದೆ. ಯಾವೆಲ್ಲಾ ಹುದ್ದೆಗಳಿಗೆ ಅರ್ಜಿ ಆಹ್ವಾನ? ಸಹಾಯಕ ಪ್ರಾದೇಶಿಕ ಸಲಹೆಗಾರರು – 6 ಹುದ್ದೆಗಳು ಡಾಕ್ಟರ್ಸ್ ಇನ್ ಆಫೀಸ್ – 1 ಹುದ್ದೆ ಪ್ರಾಜೆಕ್ಟ್ ಮ್ಯಾನೇಜರ್…

Read More