Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…
