TOP NEWS
West asia War central government ministers important meeting

War: ಪಶ್ಚಿಮ ಏಷ್ಯಾ ಬಿಕ್ಕಟ್ಟು, ಜನರಿಗೆ ಭರವಸೆ ನೀಡಿದ ಕೇಂದ್ರ

ನವದೆಹಲಿ: ಪಶ್ಚಿಮ ಏಷ್ಯಾ (War) ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಎದುರಾಗಿರುವ ಪರಿಸ್ಥಿತಿಯ ಕುರಿತು ರಕ್ಷಣಾ  ಸಚಿವ ರಾಜನಾಥ್ ಸಿಂಗ್  ನೇತೃತ್ವದಲ್ಲಿ ದೆಹಲಿಯಲ್ಲಿಂದು ಹಿರಿಯ ಸಚಿವರ ಗುಂಪಿನ ಸಭೆ ನಡೆಯಿತು. ಕೇಂದ್ರದಿಂದ ಸಕಲ ಕ್ರಮ ಸಭೆಯಲ್ಲಿ  ಕೇಂದ್ರ ಸಚಿವರಾದ  ಜೆ.ಪಿ. ನಡ್ಡಾ, ನಿರ್ಮಲಾ ಸೀತಾರಾಮನ್, ಪ್ರಲ್ಹಾದ್ ಜೋಶಿ ,  ಕಿರಣ್ ರಿಜಿಜು, ಹರ್ ದೀಪ್ ಸಿಂಗ್ ಪುರಿ,   ಕೆ. ರಾಮ್ ಮೋಹನ್ ನಾಯ್ಡು, ಜಿತೇಂದ್ರ ಸಿಂಗ್,   ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ ವಿಕ್ರಂ ಮಿಸ್ರಿ ಸೇರಿದಂತೆ ಹಲವು ಅಧಿಕಾರಿಗಳು ಪಾಲ್ಗೊಂಡಿದ್ದರು.ಸಭೆಯಲ್ಲಿ  ಪಶ್ಚಿಮ…

Read Full News
Crime kolar dc strict order to milk dairies

Crime: ಕೋಲಾರದಲ್ಲಿ ಕಲಬೆರಕೆ ಹಾಲು ಮಾರುವವರಿಗೆ ಎಚ್ಚರಿಕೆ ಕೊಟ್ಟ ಡಿಸಿ

ಕೋಲಾರ: ಕಲಬೆರಕೆ ಹಾಲು ಮತ್ತು ಅಸುರಕ್ಷಿತ ಕುಡಿಯುವ ನೀರು (Crime) ಮಾರಾಟ ಮಾಡುವವರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಎಚ್ಚರಿಕೆ ನೀಡಿದ್ದಾರೆ.  ಖಾಸಗಿ ಡೈರಿಗಳಲ್ಲಿ ಕಲಬೆರಕೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಜಿಲ್ಲೆಯಾದ್ಯಂತ ಸಂಗ್ರಹಿಸಲಾಗಿದ್ದ ಒಟ್ಟು 48 ಹಾಲಿನ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಈ ಪೈಕಿ 18 ಮಾದರಿಗಳಲ್ಲಿ ಗುಣಮಟ್ಟದ ಕೊರತೆ ಇರುವುದು ದೃಢಪಟ್ಟಿದೆ. ವಿಶೇಷವಾಗಿ ಖಾಸಗಿ ಡೈರಿಗಳು ಲಾಭದ ಉದ್ದೇಶಕ್ಕಾಗಿ ಹಾಲಿನಲ್ಲಿ ಕೊಬ್ಬಿನ ಅಂಶವನ್ನು ಕಡಿಮೆ ಮಾಡಿ ಕಲಬೆರಕೆ ಮಾಡುತ್ತಿರುವುದು…

Read Full News
West asia war oil ship reached Mangaluru port

Mangaluru: ನವ ಮಂಗಳೂರು ಬಂದರಿಗೆ ಬಂದ ಕಚ್ಚಾತೈಲ ನೌಕೆ

ಮಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ನಡುವೆಯೂ ಭಾರತದ ಇಂಧನ ಭದ್ರತೆ ಮುಂದುವರಿದಿದ್ದು, ನವ ಮಂಗಳೂರು (Mangaluru) ಬಂದರಿಗೆ ನಾಲ್ಕನೇ ಕಚ್ಚಾತೈಲ ಹೊತ್ತ ಸರಕು ನೌಕೆಯು ನಿನ್ನೆ ರಾತ್ರಿ ಆಗಮಿಸಿದೆ. ಬಂದರಿನಲ್ಲಿ ಸೂಕ್ತ ಭದ್ರತೆ  ಸಂಘರ್ಷದ ಹಿನ್ನೆಲೆಯಲ್ಲಿ ಬಂದರಿನಲ್ಲಿ ಸೂಕ್ತ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಇಂದು ಬೆಳಿಗ್ಗೆಯಿಂದಲೇ ನೌಕೆಯಿಂದ ತೈಲವನ್ನು ಹೊರತೆಗೆಯುವ ಕಾರ್ಯ ಯಶಸ್ವಿಯಾಗಿ ಆರಂಭಗೊಂಡಿದೆ.  ಸೌದಿ ಅರೇಬಿಯಾದಿಂದ ನವ ಮಂಗಳೂರಿಗೆ ಆಗಮಿಸಿರುವ ಈ ಬೃಹತ್ ಹಡಗು 1.41 ಲಕ್ಷ ಮೆಟ್ರಿಕ್ ಟನ್ ಕಚ್ಚಾತೈಲವನ್ನು ಹೊತ್ತು ತಂದಿದೆ. ಮಂಗಳೂರು…

Read Full News
Chikkamagaluru Heavy Rain effects on people

Heavy Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಆಸ್ತಿಪಾಸ್ತಿಗೆ ಹಾನಿ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರಿ ಮಳೆಗೆ (Heavy Rain) ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಆಸ್ತಿಪಾಸ್ತಿಗೆ ಅಪಾರ ಹಾನಿ ಸಂಭವ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿದೆ.  ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಮತ್ತು ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಮಳೆಯ ಆರ್ಭಟಕ್ಕೆ…

Read Full News
Kolar mp mallesh babu inaugurated road construction work

Kolar: ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಚಾಲನೆ

ಕೋಲಾರ:  ಶ್ರೀನಿವಾಸಪುರ (Kolar) ವಿಧಾನಸಭಾ ಕ್ಷೇತ್ರದ ಸುಗಟೂರು ಹೋಬಳಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಡಾಂಬರು ಮತ್ತು ಸಿ.ಸಿ. ರಸ್ತೆ ಕಾಮಗಾರಿಗಳಿಗೆ ಸಂಸದ ಎಂ. ಮಲ್ಲೇಶ್ ಬಾಬು ಹಾಗೂ ಶಾಸಕ ಜಿ.ಕೆ. ವೆಂಕಟಶಿವಾರೆಡ್ಡಿ ಅವರು ಜಂಟಿಯಾಗಿ ಚಾಲನೆ ನೀಡಿದರು. ಕಾಮಗಾರಿ ಗುಣಮಟ್ಟದಲ್ಲಿ ರಾಜಿ ಇಲ್ಲ ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮಲ್ಲೇಶ್ ಬಾಬು ಅವರು, ಗುತ್ತಿಗೆದಾರರು ಕಾಮಗಾರಿಯಲ್ಲಿ ಗುಣಮಟ್ಟವನ್ನು ಕಡ್ಡಾಯವಾಗಿ ಕಾಪಾಡಬೇಕು ಮತ್ತು ನಿಗದಿತ ಅವಧಿಯೊಳಗೆ ಕೆಲಸವನ್ನು ಪೂರ್ಣಗೊಳಿಸಬೇಕು ಎಂದು ಕಟ್ಟುನಿಟ್ಟಿನ…

Read Full News
Weekly Numerology from march 29 to April 4 2026

Weekly Numerology: ಆರೋಗ್ಯದ ಬಗ್ಗೆ ಗಮನ ಇರಲಿ, ಕಷ್ಟದ ವಾರ ಇದು

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read Full News
Weekly Horoscope march 29 to April 4 2026

Weekly Horoscope: ಹೊಸ ಹೊಸ ವಸ್ತು ಖರೀದಿ ಮಾಡ್ತೀರಿ, ಹಣ ಪೋಲಾಗುತ್ತೆ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರ ಮಾರ್ಚ್‌ 29 ರಿಂದ ಏಪ್ರಿಲ್‌ 4ರ ವರೆಗಿನ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಉದ್ಯೋಗದಲ್ಲಿ ಸಕಾರಾತ್ಮಕ ಬದಲಾವಣೆಗಳು ಸಂಭವಿಸುತ್ತವೆ. ವೃತ್ತಿ ಮತ್ತು ವ್ಯವಹಾರವು ಲಾಭದ ವಿಷಯದಲ್ಲಿ ಹೊಸ ಎತ್ತರವನ್ನು ತಲುಪುತ್ತದೆ. ನಿಮ್ಮ ಪ್ರೀತಿಯ ಬಂಧು…

Read Full News