CM Siddaramaiah: ಯುವನಿಧಿ ಮಾಶಾಸನ ಸ್ಥಗಿತವಾಗಿಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ‘ಯುವನಿಧಿ’ ಯೋಜನೆಯಡಿ ನೋಂದಣಿ ಮಾಡಿಕೊಂಡಿರುವ ನಿರುದ್ಯೋಗಿ ಪದವೀಧರರಿಗೆ ನೀಡಲಾಗುತ್ತಿರುವ ಮಾಶಾಸನವನ್ನು ಸರ್ಕಾರವು ಸ್ಥಗಿತಗೊಳಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದ್ದಾರೆ. ಕಂತಿನ ರೂಪದಲ್ಲಿ ಹಣ 2026-27ನೇ ಸಾಲಿನ ಆಯವ್ಯಯದ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಯೋಜನೆಯಡಿ ನೋಂದಾಯಿತರಾಗಿರುವ ಎಲ್ಲಾ ಅರ್ಹ ಫಲಾನುಭವಿಗಳಿಗೆ ಕಂತಿನ ರೂಪದಲ್ಲಿ ಹಣವನ್ನು ನಿಯಮಿತವಾಗಿ ಬಿಡುಗಡೆ ಮಾಡಲಾಗುತ್ತಿದೆ. ಈ ಬಾರಿಯ ಬಜೆಟ್ನಲ್ಲಿಯೂ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ 600 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಮೀಸಲಿಡಲಾಗಿದ್ದು, ಮಾಸಿಕವಾಗಿ ನೀಡುವ…
