Big News: ರೇಣುಕಾಸ್ವಾಮಿ ಕೊಲೆ ಕೇಸ್: ಪ್ರದೋಶ್ ಮಾಫಿ ಸಾಕ್ಷಿಯಾಗಲು ಕೋರ್ಟ್ ಅಸ್ತು; ನಟ ದರ್ಶನ್‌ಗೆ ಮತ್ತಷ್ಟು ಸಂಕಷ್ಟ!
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಮತ್ತೊಂದು ಪ್ರಮುಖ ತಿರುವು ಸಿಕ್ಕಿದೆ. ಪ್ರಕರಣದ 14ನೇ ಆರೋಪಿ ಪ್ರದೋಶ್ ಮಾಫಿ ಸಾಕ್ಷಿಯಾಗಲು (Approver) ಸಲ್ಲಿಸಿದ್ದ ಅರ್ಜಿಯನ್ನು (Big News) ನ್ಯಾಯಾಲಯ ಪುರಸ್ಕರಿಸಿದ್ದು, ಇದರಿಂದ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಭಾರಿ ಹಿನ್ನಡೆಯಾಗಿದೆ. ಆರೋಪಿಗಳ ಆಕ್ಷೇಪಣೆ ಅರ್ಜಿ ಕೋರ್ಟ್ ವಜಾ! ಪ್ರದೋಶ್ ಮಾಫಿ ಸಾಕ್ಷಿಯಾಗುವುದನ್ನು ವಿರೋಧಿಸಿ ದರ್ಶನ್ ಹಾಗೂ ಇತರ ಸಹ ಆರೋಪಿಗಳ ಪರ ವಕೀಲರು ಸಲ್ಲಿಸಿದ್ದ ಆಕ್ಷೇಪಣೆಯನ್ನು ಬೆಂಗಳೂರಿನ 59ನೇ ಸೆಷನ್ಸ್ ಕೋರ್ಟ್…
