KSAPS: ಡಿಗ್ರಿ ಆಗಿದೆಯಾ? ಡೇಟಾ ಮ್ಯಾನೇಜರ್ ಕೆಲಸಕ್ಕೆ ಇಲ್ಲಿದೆ ಅವಕಾಶ
ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘವು (KSAPS) ಅಧಿಕೃತ ಅಧಿಸೂಚನೆಯ ಮೂಲಕ ಡೇಟಾ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಹುದ್ದೆಯನ್ನ ತಮ್ಮದಾಗಿಸಿಕೊಳ್ಳಬಹುದು. ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವಿಕೆ ಸಂಘಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಕೋಲಾರಹುದ್ದೆ ಹೆಸರು: ಡೇಟಾ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 21,000/- ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಡಿಪ್ಲೊಮಾ , ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ: ಅಭ್ಯರ್ಥಿಯ ಗರಿಷ್ಠ ವಯಸ್ಸು 60 ವರ್ಷಗಳು. ವಯೋಮಿತಿ ಸಡಿಲಿಕೆ: ಕರ್ನಾಟಕ…
