Raghav Chadha: ಪ್ರಧಾನಿ ಮೋದಿ ಭೇಟಿಯಾದ ರಾಘವ್ ಚಡ್ಡಾ: ‘ಎಂದಿಗೂ ನೆನಪಿನಲ್ಲಿ ಉಳಿಯುವ ಬೆಳಗು’ ಎಂದ ಸಂಸದ!
ನವದೆಹಲಿ: ಭಾರತೀಯ ಜನತಾ ಪಾರ್ಟಿಯ (ಬಿಜೆಪಿ) ರಾಜ್ಯಸಭಾ ಸಂಸದ ರಾಘವ್ ಚಡ್ಡಾ (Raghav Chadha) ಅವರು ಶನಿವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಭೇಟಿಯನ್ನು ಅತ್ಯಂತ ಅರ್ಥಪೂರ್ಣ ಹಾಗೂ ಸುಂದರ ಅನುಭವ ಎಂದು ಬಣ್ಣಿಸಿರುವ ಅವರು, ಇದು ತಮ್ಮ ಜೀವನದಲ್ಲಿ ಎಂದಿಗೂ ನೆನಪಿನಲ್ಲಿ ಉಳಿಯುವಂತಹ ಬೆಳಗು ಎಂದು ಹೇಳಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡ ಸಂಸದ ಪ್ರಧಾನಿ ಅವರೊಂದಿಗಿನ ಭೇಟಿಯ ನಂತರ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ (ಟ್ವಿಟರ್) ಪೋಸ್ಟ್ ಹಂಚಿಕೊಂಡ…
