Daily Numerology february 8 2026

Daily Numerology: ವಿದ್ಯಾರ್ಥಿಗಳು ಪ್ರಗತಿ ಸಾಧಿಸುವ ದಿನ, ಒಳ್ಳೆಯದಾಗುತ್ತೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಸಂಬಳ ಮತ್ತು ಭತ್ಯೆಗಳ ಬಗ್ಗೆ ನಿಮಗೆ ಒಳ್ಳೆಯ ಸುದ್ದಿ ಕೇಳುವಿರಿ. ನಿಮ್ಮ ವೃತ್ತಿ ಮತ್ತು ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಸಿಗುತ್ತದೆ. ನಿಮ್ಮ ಸಂಗಾತಿಯ ಸಹಾಯದಿಂದ ನಿಮ್ಮ…

Read More
Raisins health benefits in kannada

Raisins: ಮಲಬದ್ಧತೆ ಕಾಡ್ತಿದೆಯಾ? ಒಣದ್ರಾಕ್ಷಿ ಕೊಡುತ್ತೆ ಪರಿಹಾರ

ಒಣದ್ರಾಕ್ಷಿಗಳನ್ನ  ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಎನ್ನಲಾಗುತ್ತದೆ. ಅವುಗಳನ್ನು ತಿನ್ನುವುದರಿಂದ ಅನೇಕ ಕಾಯಿಲೆಗಳಿಂದ ಪರಿಹಾರ ಪಡೆಯಬಹುದಾಗಿದೆ. ಈ ಒಣದ್ರಾಕ್ಷಿ ಸೇವನೆ ಮಾಡುವುದರಿಂದ ಮೂಳೆ ಆರೋಗ್ಯ ಸುಧಾರಿಸುವುದಲ್ಲದೇ, ತೂಕ ಇಳಿಕೆ ಮಾಡಲು ಸಹ ಸಹಾಯ ಮಾಡುತ್ತದೆ. ಹಾಗಾದ್ರೆ ಈ ಒಣದ್ರಾಕ್ಷಿ (Raisins) ಸೇವನೆ ಮಾಡುವುದರಿಂದ ಯಾವೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದು ಇಲ್ಲಿದೆ. ತೂಕ ಇಳಿಕೆಗೆ ಸಹಾಯಕಾರಿ ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತೂಕ ಇಳಿಕೆ ಮಾಡಲು ಪ್ರಯತ್ನ ಮಾಡುತ್ತಿರುತ್ತಾರೆ. ಆದರೆ ಅದೆಷ್ಟೇ ಕಷ್ಟಪಟ್ಟರೂ ಸಹ ತೂಕ ಇಳಿಕೆ ಆಗುವುದಿಲ್ಲ….

Read More
How to apply for KMF SHIMUL Recruitment

SHIMUL: 194 ವಿವಿಧ ಹುದ್ದೆಗೆ ಅರ್ಜಿ ಆಹ್ವಾನ, ಇಲ್ಲಿ ಕ್ಲಿಕ್‌ ಮಾಡಿ ಸಾಕು

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ (KMF SHIMUL) ಸಹಾಯಕ ವ್ಯವಸ್ಥಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಲಿಮಿಟೆಡ್ಹುದ್ದೆಗಳ ಸಂಖ್ಯೆ : 194ಉದ್ಯೋಗ ಸ್ಥಳ : ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗಪೋಸ್ಟ್ ಹೆಸರು : ಸಹಾಯಕ ವ್ಯವಸ್ಥಾಪಕರು, ಜೂನಿಯರ್ ಟೆಕ್ನಿಷಿಯನ್ವೇತನ : Rs.0015…

Read More
Weekly Numerology from january 25 to 31 2026

Weekly Numerology: ಸಂಖ್ಯೆ 3ರ ಜನರಿಗೆ ವೃತ್ತಿಯಲ್ಲಿ ಲಾಭ, ನಿಮ್ಮ ವಾರ ಹೇಗಿರಲಿದೆ ನೋಡಿ?

ಜ್ಯೋತಿಷ್ಯದಲ್ಲಿ ರಾಶಿಗಳಿಗೆ ಎಷ್ಟು ಮಹತ್ವವಿದೆಯೋ, ಅಷ್ಟೇ ಮಹತ್ವ ಸಂಖ್ಯೆಗಳಿಗೆ ಸಹ ಇದೆ. ಈ ಸಂಖ್ಯೆಗಳು ಸಹ ನಮ್ಮ ಜೀವನದಲ್ಲಿ ಬಹಳ ಮುಖ್ಯವಾದ ಪಾತ್ರವನ್ನ ವಹಿಸುತ್ತದೆ. ಈ ಸಂಖ್ಯೆಗಳ ಅನುಸಾರ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನ ಮಾಡಿಕೊಳ್ಳಬಹುದು. ಹಾಗೆಯೇ, ಸಂಖ್ಯೆಗಳ ಮೂಲಕ ದಿನ ಭವಿಷ್ಯ ಮತ್ತು ವಾರ ಭವಿಷ್ಯವನ್ನ (Weekly Numerology) ಕೂಡ ತಿಳಿದುಕೊಳ್ಳಬಹುದು. ಇದನ್ನ ಸಂಖ್ಯಾಶಾಸ್ತ್ರ ಎನ್ನಲಾಗುತ್ತದೆ. ಇದು ಸಂಖ್ಯೆಗಳ ಮೂಲಕ ನಮ್ಮ ಜೀವನದ ಬಗ್ಗೆ ತಿಳಿಸುತ್ತದೆ. ಅದರ ಅನುಸಾರ ಈ ವಾರದ ಭವಿಷ್ಯ ಹೇಗಿರಲಿದೆ ಎಂಬುದು…

Read More
T20 World Cup Rain Impact on India vs Zimbabwe match

T20 World Cup: ಇಂದು ಭಾರತ vs ಜಿಂಬಾಬ್ವೆ, ಪಂದ್ಯಕ್ಕೆ ಅಡ್ಡಿ ಆಗುತ್ತಾ ಮಳೆ?

ಚೆನ್ನೈ: ಗುರುವಾರ ಚೆನ್ನೈನಲ್ಲಿ ನಡೆಯಲಿರುವ ನಿರ್ಣಾಯಕ ಟಿ20 ವಿಶ್ವಕಪ್ (T20 World Cup) ಸೂಪರ್ 8 ಪಂದ್ಯದಲ್ಲಿ ಭಾರತ ಜಿಂಬಾಬ್ವೆ ವಿರುದ್ಧ ಆಡಲಿದ್ದು, ಹಿಂದಿನ ಸೋಲಿನ ನಂತರ ಇದು ಬಹಳ ಪ್ರಮುಖ ಎನಿಸಿಕೊಂಡಿದೆ. ಸೆಮಿ ಫೈನಲ್‌ ಕನಸಿಗೆ ದೊಡ್ಡ ಹೊಡೆತ ಇನ್ನು ಹಿಂದಿನ ದಕ್ಷಿಣ ಆಫ್ರಿಕಾ ವಿರುದ್ಧದ ಭಾರೀ ಸೋಲಿನ ನಂತರ ಭಾರತದ ಸೆಮಿಫೈನಲ್ ಕನಸಿಗೆ ದೊಡ್ಡ ಹೊಡೆತ ಬಿದ್ದಿದೆ. ಅದರಲ್ಲೂ  ವೆಸ್ಟ್ ಇಂಡೀಸ್ ಜಿಂಬಾಬ್ವೆಯನ್ನು ಭಾರಿ ಅಂತರದಿಂದ ಸೋಲಿಸಿದ್ದರಿಂದ ಪರಿಸ್ಥಿತಿ ಇನ್ನಷ್ಟು ಹದಗೆಟ್ಟಿದ್ದು, ಇದರ ಪರಿಣಾಮವಾಗಿ ಭಾರತವು…

Read More
Sandalwood new star symbol film releasing journalist vasu in main character

Sandalwood: ಫೆ.13ಕ್ಕೆ ಸ್ಟಾರ್‌ ಸಿನಿಮಾ ರಿಲೀಸ್‌! ಮುಖ್ಯ ಪಾತ್ರವೊಂದರಲ್ಲಿ ಪತ್ರಕರ್ತ ವಾಸುದೇವ್!

ಬೆಂಗಳೂರು: ಗಾಂಧಿನಗರದಲ್ಲಿ ಈಗ ಹೊಸಬರ ಹವಾ ಜೋರಾಗಿದೆ. ಇದೇ ಫೆಬ್ರವರಿ 13ಕ್ಕೆ ಸ್ಯಾಂಡಲ್‍ವುಡ್ (Sandalwood) ಅಂಗಳದಲ್ಲಿ ಸಂಪೂರ್ಣ ಹೊಸಬರೇ ಸೇರಿಕೊಂಡು ಕಟ್ಟಿರೋ ಸ್ಟಾರ್ ಸಿಂಬಲ್‌ ಇರೋ ಸಿನಿಮಾ ಅಬ್ಬರಿಸಲು ಬರ್ತಿದೆ. ಟೈಟಲ್‌ನಲ್ಲೇ ಸ್ಟಾರ್ ಸಿಂಬಲ್ ಇರೋ ಈ ಚಿತ್ರದ ಟ್ರೈಲರ್ ಈಗಾಗಲೇ ಎಲ್ಲಾ ಕಡೆ ಸಿಕ್ಕಾಪಟ್ಟೆ ಸೌಂಡ್ ಮಾಡ್ತಿದೆ. ಪಕ್ಕಾ ಬೆಂಗಳೂರು ರೌಡಿಸಂ ಸ್ಟೈಲ್‌ನಲ್ಲಿ ಮೂಡಿಬಂದಿರೋ ಈ ಚಿತ್ರ ಮಾಸ್ ಆಡಿಯನ್ಸ್‌ಗೆ ಕಿಕ್ ಕೊಡೋದು ಗ್ಯಾರಂಟಿ. ಜೊತೆಗೆ ಕ್ಲಾಸ್ ಆಡಿಯನ್ಸ್‌ಗೂ ಮನರಂಜನೆ ಕೊಡೋದ್ರಲ್ಲಿ ಡೌಟೇ ಬೇಡ. ರಿಯಾಲಿಟಿ…

Read More
CM Siddaramaiah meeting with ministers and officers regarding budget

CM Siddaramaiah: ರಾಜ್ಯ ಬಜೆಟ್‌ ಹಿನ್ನೆಲೆ, ಸಿಎಂ ಸಿದ್ದರಾಮಯ್ಯ ಸಭೆ

ಬೆಂಗಳೂರು: 2026-27ನೇ ಸಾಲಿನ ರಾಜ್ಯ  ಮುಂಗಡಪತ್ರ  ಮಂಡನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬೆಂಗಳೂರಿನಲ್ಲಿ  ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.  ಅಧಿಕಾರಿಗಳೊಂದಿಗೆ ಸಭೆ ಇಂಧನ,  ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ,  ಕಂದಾಯ ಇಲಾಖೆಯ ಸಚಿವರು, ಅಧಿಕಾರಿಗಳೊಂದಿಗೆ ಸಮಾಲೋಚಿಸಿ, ಇಲಾಖೆಯ ಅನುದಾನದ ಬೇಡಿಕೆ ,ಮುಂದಿನ ಆರ್ಥಿಕ ವರ್ಷದಲ್ಲಿ  ಇಲಾಖಾ ವತಿಯಿಂದ ಜಾರಿಗೊಳಿಸಲು ಉದ್ದೇಶಿಸಿರುವ  ನೂತನ ಕಾರ್ಯಕ್ರಮಗಳ ಕುರಿತು ವಿವರ ಪಡೆದರು. ಯಾರೆಲ್ಲಾ ಸಭೆಯಲ್ಲಿ ಇದ್ದರು?  ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್. ಕೃಷ್ಣ…

Read More