Good News new train may start between Bengaluru belgavi and mumbai

Good News: ಬೆಳಗಾವಿ ಜನರಿಗೆ ಬಂಪರ್‌ ನ್ಯೂಸ್‌, ಹೊಸ ರೈಲು ಸೇವೆ ಸದ್ಯದಲ್ಲಿ ಆರಂಭ?

ಬೆಳಗಾವಿ: ಕೊನೆಗೂ ಬೆಳಗಾವಿ ಜಿಲ್ಲೆಯ ಜನರ ಕನಸೊಂದು (Good News) ನನಸಾಗುವತ್ತ ಬಂದಿದ್ದು, ಬೆಂಗಳೂರು ಬೆಳಗಾವಿ-ಮುಂಬೈ ಹೈ-ಸ್ಪೀಡ್ ರೈಲು ಸದ್ಯದಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವರ ಜೊತೆ ಜಗದೀಶ್ ಶೆಟ್ಟರ್ ಚರ್ಚೆ ಈ ವಿಚಾರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಕೇಂದ್ರ ಸಚಿವರ ಕಚೇರಿಯಲ್ಲಿ ಈ ಚರ್ಚೆ ನಡೆದಿದ್ದು, ಹೊಸ ರೈಲು ಮಾರ್ಗಗಳು…

Read More
How to apply for HESCOM Recruitment 2026

HESCOM: ಐಟಿಐ ಆಗಿದೆಯಾ? ಈಗ್ಲೇ ಕೆಲಸಕ್ಕೆ ಅಪ್ಲೈ ಮಾಡಿ

ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (HESCOM) ಟ್ರೈನಿ (ಐಟಿಐ ಎಲೆಕ್ಟ್ರಿಷಿಯನ್) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಹೆಸ್ಕಾಂ ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ಹುದ್ದೆಗಳ ಸಂಖ್ಯೆ: 388ಉದ್ಯೋಗ ಸ್ಥಳ: ಹುಬ್ಬಳ್ಳಿಹುದ್ದೆಯ ಹೆಸರು: ತರಬೇತಿ (ಐಟಿಐ ಎಲೆಕ್ಟ್ರಿಷಿಯನ್)ಸ್ಟೈಫಂಡ್: ತಿಂಗಳಿಗೆ ರೂ. 9600/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ITIಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ:…

Read More
Daily Numerology february 4 2026

Daily Numerology: ಪ್ರಮುಖ ನಿರ್ಧಾರ ಮಾಡುವ ಸಮಯ, ಯೋಚಿಸಿ ಹೆಜ್ಜೆ ಇಡಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ಕೆಲಸದಲ್ಲಿ ಹೊಸ ಜವಾಬ್ದಾರಿಗಳನ್ನು ನೀವು ವಹಿಸಿಕೊಳ್ಳಬೇಕಾಗುತ್ತದೆ. ನಿಮ್ಮ ಗೌರವ ಹೆಚ್ಚಾಗುತ್ತದೆ. ಆರ್ಥಿಕ ಪರಿಸ್ಥಿತಿ ಅನುಕೂಲಕರವಾಗಿರುತ್ತದೆ. ನಿಮಗೆ ಸಿಗಬೇಕಾದ ಹಣ ಸಿಗುತ್ತದೆ. ಆದಾಯದ ವಿಷಯದಲ್ಲಿ ನೀವು ಹೆಚ್ಚಿನ ಪ್ರಗತಿ ಸಾಧಿಸುವಿರಿ….

Read More
Shubman Gill reaction about not getting place in world cup team

Shubman Gill: ವಿಶ್ವಕಪ್‌ ತಂಡದಿಂದ ಗಿಲ್‌ ಔಟ್‌, ಕೊನೆಗೂ ಮೌನ ಮುರಿದ ಶುಭಮನ್

ನವದೆಹಲಿ: ಭಾರತ ತಂಡದ ಸ್ಟಾರ್ ಬ್ಯಾಟರ್ ಶುಭಮನ್ ಗಿಲ್ (Shubman Gill) ಅವರನ್ನ ಟಿ20 ವಿಶ್ವಕಪ್ (World Cup) 2026 ರ ಭಾರತ ತಂಡದಿಂದ ಹೊರಗಿಟ್ಟಿದ್ದು, ಈ ವಿಚಾರವಾಗಿ ಗಿಲ್‌ ಪ್ರತಿಕ್ರಿಯೆ ನೀಡಿದ್ದಾರೆ. ಗಿಲ್‌ ಹೇಳಿದ್ದೇನು? ನಾಳೆಯಿಂದ ನ್ಯೂಜಿಲೆಂಡ್‌ ಜೊತೆ ಏಕದಿನ ಸರಣಿ ನಡೆಯಲಿದೆ. ಈ ಹಿನ್ನಲೆಯಲ್ಲಿ ತಂಡದ ನಾಯಕರಾಗಿರುವ ಗಿಲ್‌ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ಸಮಯದಲ್ಲಿ ಮಾಧ್ಯಮಗಳು ಕೇಳಿದ ಅನೇಕ ಪ್ರಶ್ನೆಗಳಿಗೆ ಅವರು ಉತ್ತರ ನೀಡಿದ್ದು, ವಿಶ್ವಕಪ್‌ ತಂಡದಿಂದ ಹೊರಗಿಟ್ಟಿರುವ ಬಗ್ಗೆ ಸಹ ಪ್ರತಿಕ್ರಿಯೆ ನೀಡಿದ್ದಾರೆ….

Read More
congress government guarantee scheme is very helpful for people says MB Patil

MB Patil: ಪಂಚ ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರಕ್ಕೆ ಹೆಸರು ಬಂದಿದೆ: ಸಚಿವ ಎಂ ಬಿ ಪಾಟೀಲ್

ವಿಜಯಪುರ: ರಾಜ್ಯ ಸರ್ಕಾರದ ಹೆಮ್ಮೆಯ ಪಂಚ ಗ್ಯಾರಂಟಿ ಯೋಜನೆಗಳು ಜಿಲ್ಲೆಯಲ್ಲಿ ಯಶಸ್ವಿಗೊಳಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್ (MB Patil) ಹೇಳಿದ್ದಾರೆ. ಅನ್ನಭಾಗ್ಯದಿಂದ 16 ಲಕ್ಷ ಜನರಿಗೆ ಸಹಾಯ ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಹೆಸರು ತಂದು ಕೊಟ್ಟಿದ್ದು ಈ ಪಂಚ ಗ್ಯಾರಂಟಿ ಯೋಜನೆಗಳು. ಈ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಿಂದ ಜಿಲ್ಲೆಯ ಒಟ್ಟು 16 ಲಕ್ಷ 55 ಸಾವಿರ ಜನ ಫಲಾನುಭವಿಗಳಿಗೆ ಸಹಾಯಕವಾಗಿದೆ. ಈ ವರೆಗೆ 457 ಕೋಟಿ ರೂಪಾಯಿ…

Read More
Encounter Underway Between Security Forces, Terrorists In Jammu and kashmir

Encounter: ಕಣಿವೆ ರಾಜ್ಯದಲ್ಲಿ ಮತ್ತೆ ಗುಂಡಿನ ಸದ್ದು, ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಲಾಕ್

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಭಾನುವಾರ ತಡರಾತ್ರಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ಮತ್ತೆ ಗುಂಡಿನ ಚಕಮಕಿ ನಡೆದಿದೆ (Encounter) ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಮೂರನೇ ಎನ್‌ಕೌಂಟರ್‌ ಕಳೆದ ಒಂದು ವಾರದಿಂದ ಈ ಚತ್ರೂ ಬೆಲ್ಟ್‌ನಲ್ಲಿ ನಡೆದ ಮೂರನೇ ಎನ್‌ಕೌಂಟರ್ ಇದಾಗಿದ್ದು, ಈ ಪ್ರದೇಶದಲ್ಲಿ ಭಾರೀ ಹಿಮಪಾತದ ನಡುವೆಯೂ ಸೇನೆ ಮತ್ತು ಪೊಲೀಸರು ಜೈಶ್-ಎ-ಮೊಹಮ್ಮದ್ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಹುಡುಕಾಟವನ್ನ ಮುಂದುವರೆಸಲಾಗಿದೆ. ಜಾನ್ಸೀರ್-ಕಂಡಿವಾರ್ ಅರಣ್ಯ ಪ್ರದೇಶದಲ್ಲಿ…

Read More
Sun in Dhanishta nakshatra lucky to these zodiac sign

Zodiac Sign: ಧನಿಷ್ಠ ನಕ್ಷತ್ರದಲ್ಲಿ ಸೂರ್ಯ, ಈ ರಾಶಿಯವರಿಗೆ ಪ್ರಮೋಷನ್‌ ಫಿಕ್ಸ

ಸೂರ್ಯನನ್ನ ಗ್ರಹಗಳ ರಾಜ ಎಂದು ಕರೆಯಲಾಗುತ್ತದೆ. ಈ ಸೂರ್ಯ ಸಂಚಾರದ ಪರಿಣಾಮ ಎಲ್ಲಾ ರಾಶಿಗಳ ಮೇಲೂ ಆಗುತ್ತದೆ. ಸದ್ಯ ಈ ಸೂರ್ಯನು ಮಂಗಳನ ಅಧಿಪತ್ಯದ ‘ಧನಿಷ್ಠ’ ನಕ್ಷತ್ರಕ್ಕೆ ಪದಾರ್ಪಣೆ ಮಾಡಿದ್ದಾನೆ. ಧನಿಷ್ಠ ನಕ್ಷತ್ರವನ್ನ ಸಂಪತ್ತು, ಸಮೃದ್ಧಿ ಮತ್ತು ಕೀರ್ತಿಯ ಸಂಕೇತ ಎಂದು ಪರಿಗಣಿಸಲಾಗುತ್ತದೆ. ಈ ನಕ್ಷತ್ರ ಬದಲಾವಣೆಯ ಕಾರಣದಿಂದ ಸೂರ್ಯನಿಂದ ಕೆಲ ರಾಶಿಯವರಿಗೆ (Zodiac Sign) ಲಾಭವಾಗುತ್ತದೆ. ಆ ರಾಶಿಗಳು ಯಾವುವು ಎಂಬುದು ಇಲ್ಲಿದೆ. ವೃಷಭ ರಾಶಿ: ನೀವು ವೃತ್ತಿ ಮತ್ತು ವ್ಯವಹಾರದ ಕಡೆಗೆ ಯಾವುದೇ ಪ್ರಯತ್ನಗಳನ್ನು…

Read More