Narendra Modi: 19 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ
ಅಸ್ಸಾಂ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಗುವಾಹಟಿಯಲ್ಲಿ , ಪಿಎಂ ಕಿಸಾನ್ ಸಮ್ಮಾನ್ ನಿಧಿಯ 22ನೇ ಕಂತಿನ 18 ಸಾವಿರದ 640 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 19 ಸಾವಿರದ 500 ಕೋಟಿ ಯೋಜನೆ ಇದೇ ವೇಳೆ ಗುವಾಹಟಿಯಲ್ಲಿ, 19 ಸಾವಿರದ 500 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. 150 ಮೆಗಾ ವ್ಯಾಟ್ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದರು. ಬಳಿಕ, ಚಹಾ ತೋಟದ ಕಾರ್ಮಿಕರಿಗೆ…
