Bollywood Is Back Karan Johar Says After Back To Back hit films

Karan Johar: ಬಾಲಿವುಡ್‌ ಈಸ್‌ ಬ್ಯಾಕ್‌, ಹೀಗ್ಯಾಕಂದ್ರು ಸ್ಟಾರ್‌ ನಿರ್ದೇಶಕ?

ಮುಂಬೈ: ಕಳೆದ ಕೆಲ ವರ್ಷದಿಂದ ಬಾಲಿವುಡ್‌ನಲ್ಲಿ ಬಂದ ಸಿನಿಮಾಗಳು ಹೇಳಿಕೊಳ್ಳುವಂತಹ ಯಶಸ್ಸನ್ನ ಗಳಿಸಿಕೊಂಡಿಲ್ಲ. ಆದರೆ ಇದೀಗ ಮತ್ತೆ ಬಾಲಿವುಡ್‌ನಲ್ಲಿ ಸಿನಿಮಾಗಳು ಯಶಸ್ಸು ಗಳಿಸುವಂತೆ ಹೆಜ್ಜೆ ಇಡುತ್ತಿದ್ದು, ಈ ಬಗ್ಗೆ ಸಿನಿಮಾ ನಿರ್ದೇಶಕ ಕರಣ್‌ ಜೋಹರ್‌ (Karan Johar) ಸಂತೋಷ ವ್ಯಕ್ತಪಡಿಸಿದ್ದಾರೆ. ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ ಕರಣ್‌ ಈ ವಿಚಾರವಾಗಿ ಕರಣ್‌ ಜೋಹರ್‌ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದು, ಬಾಕ್ಸ್ ಆಫೀಸ್‌ನಲ್ಲಿ ಸತತ ಹಿಟ್‌ಗಳು ಬಾಲಿವುಡ್‌ನ ದೀರ್ಘಾವಧಿಯ ಸ್ಥಾನವನ್ನು ಭದ್ರಪಡಿಸಿವೆ ಎಂದು ಹೇಳಿದ್ದಾರೆ. ಇತ್ತೀಚೆಗೆ ಬಂದ ಎರಡು…

Read More
MRVC Recruitment Project Engineer Jobs

MRVC: ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ, ಬರೋಬ್ಬರಿ 2 ಲಕ್ಷ ಸಂಬಳ

ಮುಂಬೈ ರೈಲ್ವೆ ವಿಕಾಸ್ ಕಾರ್ಪೊರೇಷನ್ (MRVC) ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಯಾವ ರೀತಿ ಅರ್ಜಿ ಹಾಕಬೇಕು? ವೇತನವೇನು? ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಮುಂಬೈ ರೈಲ್ವೆ ವಿಕಾಸ್ ಕಾರ್ಪೊರೇಷನ್ಹುದ್ದೆಗಳ ಸಂಖ್ಯೆ: 7ಉದ್ಯೋಗ ಸ್ಥಳ: ಮುಂಬೈಹುದ್ದೆಯ ಹೆಸರು: ಪ್ರಾಜೆಕ್ಟ್ ಎಂಜಿನಿಯರ್ಸಂಬಳ: ತಿಂಗಳಿಗೆ ರೂ. 40,000 – 2,00,000/- ಪೋಸ್ಟ್ ಹೆಸರು ಪೋಸ್ಟ್‌ಗಳ ಸಂಖ್ಯೆ ಅರ್ಹತೆ ಹಿರಿಯ ವ್ಯವಸ್ಥಾಪಕ /…

Read More
Piyush Goyal talks about central budget and Indian economy

Piyush Goyal: ವಿಕಸಿತ ಭಾರತದ ಪರಿಕಲ್ಪನೆ ಈ ಬಜೆಟ್‌: ಪಿಯೂಷ್‌ ಗೋಯಲ್

ಮುಂಬೈ: 2047ರ ವಿಕಸಿತ ಭಾರತದ ಕಲ್ಪನೆಯನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಈ ಸಾಲಿನ ಬಜೆಟ್‌ ರೂಪಿಸಲಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ (Piyush Goyal) ಹೇಳಿದ್ದಾರೆ. ಬಜೆಟ್‌ನಲ್ಲಿ ಉತ್ಪಾದನಾ ವಲಯಕ್ಕೆ ಒತ್ತು ಮುಂಬೈನಲ್ಲಿಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಸಚಿವರು,  ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಭಾರತದ ಸ್ಥಾನವನ್ನು ಬಲಪಡಿಸಲು ಬಜೆಟ್, ಉತ್ಪಾದನಾ ವಲಯಕ್ಕೆ ಹೆಚ್ಚಿನ ಒತ್ತು ನೀಡಲಿದೆ ಎಂದರು.  ಮುಕ್ತ ವ್ಯಾಪಾರ ಒಪ್ಪಂದ ಸೇರಿದಂತೆ ಇತರ ಎಲ್ಲಾ ಕ್ರಮಗಳು ಮುನ್ನಡೆಸುತ್ತಿರುವ ಅವಕಾಶಗಳನ್ನು ಗ್ರಹಿಸಲು…

Read More
DHFWS Raichur Notification apply here

DHFWS: 20 ಹುದ್ದೆಗಳಿಗೆ ಈಗಲೇ ಹೀಗೆ ಅಪ್ಲೈ ಮಾಡಿ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರು (DHFWS) ಜೂನಿಯರ್ ಮಹಿಳಾ ಆರೋಗ್ಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘ ರಾಯಚೂರುಹುದ್ದೆಗಳ ಸಂಖ್ಯೆ: 20ಉದ್ಯೋಗ ಸ್ಥಳ: ರಾಯಚೂರುಹುದ್ದೆಯ ಹೆಸರು: ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಸಂಬಳ: ತಿಂಗಳಿಗೆ ರೂ. 15,397/- ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ…

Read More

Ashwini Vaishnaw: ಅಮೃತ್‌ ಭಾರತ್‌ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್

ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್  ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ.  ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…

Read More
Bengaluru West Municipal Corporation BWMC Vacancy Notification apply now

BWMC Vacancy: ಕಾನೂನು ಪದವಿ ಆಗಿದ್ರೆ ಸಾಕು ಇಲ್ಲಿದೆ ಕೆಲಸ, 30 ಸಾವಿರ ಸಂಬಳ

ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ (BWMC Vacancy) ಕಾನೂನು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಈ ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ಹುದ್ದೆಗಳಸಂಖ್ಯೆ: ವಿವಿಧಉದ್ಯೋಗಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯಹೆಸರು: ಕಾನೂನು ಸಹಾಯಕಸಂಬಳ: ತಿಂಗಳಿಗೆ ರೂ. 30,000/- ವಿದ್ಯಾರ್ಹತೆ: ಬೆಂಗಳೂರು ಪಶ್ಚಿಮ ಮುನ್ಸಿಪಲ್ ಕಾರ್ಪೊರೇಷನ್ ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಕಾನೂನು ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಸಲ್ಲಿಕೆ ಮಾಡುವುದು ಹೇಗೆ? ಆಸಕ್ತ ಮತ್ತು ಅರ್ಹ…

Read More
ready to answer all questions in sessions says CM Siddaramaiah

CM Siddaramaiah: ನಾಳೆಯಿಂದ ಚಳಿಗಾಲದ ಅಧಿವೇಶನ, ವಿರೋಧ ಪಕ್ಷ ಎದುರಿಸಲು ಸಿದ್ದ ಎಂದ ಸಿಎಂ

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ಇದೇ ಡಿಸೆಂಬರ್ 8ರಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ವಿರೋಧ ಪಕ್ಷಗಳನ್ನು ಎದುರಿಸಲು ಸರ್ಕಾರ ಸರ್ವರೀತಿಯಲ್ಲೂ ಸಿದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ (CM Siddaramaiah) ತಿಳಿಸಿದ್ದಾರೆ. ಸೂಕ್ತ ಉತ್ತರ ನೀಡಲಾಗುತ್ತದೆ ಹಾಸನದಲ್ಲಿ ಇಂದು ಮಾತನಾಡಿದ ಅವರು,  ವಿಧಾನ ಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷಗಳು ಪ್ರಸ್ತಾಪಿಸುವ ವಿಷಯಗಳಿಗೆ ಸೂಕ್ತ ಉತ್ತರ ನೀಡಲಾಗುವುದು. ರಾಜ್ಯ ಸರ್ಕಾರ ತೆರೆದ ಪುಸ್ತಕ ಇದ್ದಂತೆ. ನಮ್ಮದು ಪಾರದರ್ಶಕ ಸರ್ಕಾರ ಎಂದು ಹೇಳಿದ್ದಾರೆ. ಹಾಸನ ಜಿಲ್ಲೆಯಲ್ಲಿ ಮಾನವ ಮತ್ತು ವನ್ಯಜೀವಿಗಳ ಸಂಘರ್ಷ ಹೆಚ್ಚಾಗಿದ್ದು, ಇದನ್ನು…

Read More