KSRLPS: ಬ್ಲಾಕ್ ಮ್ಯಾನೇಜರ್ ಆಗ್ಬೇಕಾ? ಇಲ್ಲಿ ಅಪ್ಲೈ ಮಾಡಿ: ತಿಂಗಳಿಗೆ 25 ಸಾವಿರ ಸಂಬಳ
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರಚಾರ ಸಂಘವು (KSRLPS) ಅಧಿಕೃತ ಅಧಿಸೂಚನೆಯ ಮೂಲಕ ಬ್ಲಾಕ್ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. KSRLPS ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು : ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಪ್ರವರ್ತನಾ ಸಂಘಹುದ್ದೆಗಳ ಸಂಖ್ಯೆ: 3ಉದ್ಯೋಗ ಸ್ಥಳ: ಯಾದಗಿರಿಹುದ್ದೆ ಹೆಸರು: ಬ್ಲಾಕ್ ಮ್ಯಾನೇಜರ್ಸಂಬಳ: ತಿಂಗಳಿಗೆ ರೂ. 17,050 – 25,000/- KSRLPS ನೇಮಕಾತಿ 2026 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ಪದವಿ , ಬಿಎಸ್ಸಿ,…
