Renukaswamy Case: ನಟ ದರ್ಶನ್ ಲೀಗಲ್ ಟೀಮ್‌ನಲ್ಲಿ ಬಿಗ್ ಟ್ವಿಸ್ಟ್: ರೇಣುಕಾಸ್ವಾಮಿ ಹತ್ಯೆ ಕೇಸ್‌ನಿಂದ ವಕೀಲ ಸುನೀಲ್ ಕುಮಾರ್ ಔಟ್
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ (Renukaswamy Case) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಸ್ಯಾಂಡಲ್‌ವುಡ್ ನಟ ದರ್ಶನ್ ಅವರ ಕಾನೂನು ಹೋರಾಟದ ದಾರಿಯಲ್ಲಿ ಮತ್ತೊಂದು ಪ್ರಮುಖ ಬೆಳವಣಿಗೆ ನಡೆದಿದೆ. ಈ ಹೈಪ್ರೊಫೈಲ್ ಕೇಸ್‌ನ ಆರಂಭದ ದಿನಗಳಿಂದಲೂ ದರ್ಶನ್ ಪರವಾಗಿ ಕೋರ್ಟ್‌ನಲ್ಲಿ ವಾದ ಮಂಡಿಸುತ್ತಿದ್ದ ಮುಖ್ಯ ವಕೀಲ ಸುನೀಲ್ ಕುಮಾರ್ ಅವರು ದಿಢೀರನೆ ಪ್ರಕರಣದಿಂದ ಹಿಂದೆ ಸರಿದಿದ್ದಾರೆ. ಇದು ನಟ ದರ್ಶನ್ ಅವರ ವಕೀಲರ ತಂಡದಲ್ಲಿ ದೊಡ್ಡ ಬದಲಾವಣೆಗೆ ಕಾರಣವಾಗಿದೆ. ದರ್ಶನ್ ಮತ್ತು ಆಪ್ತರ ಪರ…
