FasTag pass price has hiked by nhai

FasTag: ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್ಟ್ಯಾಗ್ (FasTag) ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಣೆ ಮಾಡಿದೆ. ಏಪ್ರಿಲ್‌ 1 ರಿಂದ ಹೊಸ ದರ ಜಾರಿ  ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ.  ಮುಂದುವರೆಯಲಿದೆ ಕೆಲ ಹಳೆಯ…

Read More
HK Patil inaugurated lakkundi 5 temple and well

HK Patil: ಲಕ್ಕುಂಡಿಯಲ್ಲಿ ಪಂಚ ದೇವಾಲಯ ಅನಾವರಣ ಮಾಡಿದ ಎಚ್‌ಕೆ ಪಾಟೀಲ್

ಗದಗ: ಜಿಲ್ಲೆಯ ಐತಿಹಾಸಿಕ ತಾಣವಾಗಿರುವ ಲಕ್ಕುಂಡಿಯ ಪಂಚ ದೇವಾಲಯ ಮತ್ತು ಪಂಚ ಬಾವಿಗಳನ್ನು ಲಕ್ಕುಂಡಿಯಲ್ಲಿ ನಿನ್ನೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ (HK Patil) ಅನಾವರಣಗೊಳಿಸಿದರು.  ಪ್ರವಾಸೋದ್ಯಮ ಇಲಾಖೆ, ಪ್ರಾಚ್ಯ ವಸ್ತು ಇಲಾಖೆ ಹಾಗೂ ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸಹಯೋಗದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ   ಶಾಸಕರಾದ ಸಿ.ಸಿ. ಪಾಟೀಲ್, ಎಸ್.ವಿ. ಸಂಕನೂರ,  ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್, ಲಕ್ಕುಂಡಿ ಪ್ರಾಧಿಕಾರ ಸದಸ್ಯ ಸಿದ್ದಲಿಂಗೇಶ್ ಪಾಟೀಲ್ ಉಪಸ್ಥಿತರಿದ್ದರು.  ಗತ ವೈಭವ ಮರಳಿ ತರಲು ನಿರ್ಧಾರ…

Read More
CBSE recruitment for 124 posts apply now

CBSE: ಬರೋಬ್ಬರಿ 124 ಹುದ್ದೆಗಳಿಗೆ ಅರ್ಜಿ ಆಹ್ವಾನ, ಸಿಬಿಎಸ್‌ಯಿಂದ ಬಂಪರ್‌ ಆಫರ್

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE) ಸಂಸ್ಥೆಯು ಅಧಿಕೃತ ಆದೇಶದ ಮೂಲಕ ಖಾಲಿಯಿರುವ 124 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ (Application) ಆಹ್ವಾನ ಮಾಡಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿಗಳು ಇಲ್ಲಿದೆ. ವಿದ್ಯಾರ್ಹತೆ: ಈ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಎ.ಬಿಎ ಪದವಿ, ಸ್ನಾತಕೋತ್ತರ ಪದವಿ ಪೂರೈಸಿರೇಕು. ವಯೋಮಿತಿ ಕನಿಷ್ಠ 18 ರಿಂದ 30 ವರ್ಷದೊಳಗೆ ಇರಬೇಕು. ವಯೋಮಿತಿ ಸಡಿಲಿಕೆ  OBC (NCL): 3 ವರ್ಷ, SC/ST 5 ವರ್ಷ, PwBD (UR), Women 10 ವರ್ಷ, PwBD (OBC):* 13 ವರ್ಷ PwBD (SC/ST) 15 ವರ್ಷ ಸಡಿಲಿಕೆ ಇರಲಿದೆ. ಒಟ್ಟು ಹುದ್ದೆಗಳು: 124…

Read More
KHPT Recruitment 2026 Eligibility Details

KHPT Recruitment: ಸರ್ಕಾರಿ ಕೆಲಸ ಬೇಕಾ? ಅಪ್ಲೈ ಮಾಡೋಕೆ ಇಲ್ಲಿ ಕ್ಲಿಕ್‌ ಮಾಡಿ

ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT Recruitment)  ಅಧಿಕೃತ ಅಧಿಸೂಚನೆಯ ಮೂಲಕ ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 8ಉದ್ಯೋಗ ಸ್ಥಳ: ಮೈಸೂರುಹುದ್ದೆಯ ಹೆಸರು: ಕ್ಷೇತ್ರ ತನಿಖಾಧಿಕಾರಿ ಶೈಕ್ಷಣಿಕ ಅರ್ಹತೆ:  ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ಅರ್ಜಿ ಶುಲ್ಕ: ಅರ್ಜಿ ಶುಲ್ಕವಿಲ್ಲ. ಆಯ್ಕೆ ಪ್ರಕ್ರಿಯೆ: ಸಂದರ್ಶನ…

Read More
Gajakesari Yoga on march 4 holi festival lucky zodiac sign

Gajakesari Yoga: ಮಾರ್ಚ್‌ನಲ್ಲಿ ಗಜಕೇಸರಿ ಯೋಗ, ಕನಸುಗಳು ನನಸಾಗಲಿದೆ

ಜ್ಯೋತಿಷ್ಯದಲ್ಲಿ ಪ್ರತಿಯೊಂದು ಯೋಗಗಳಿಗೂ ಒಂದೊಂದು ರೀತಿಯ ಮಹತ್ವ ಇರುತ್ತದೆ. ಗ್ರಹಗಳ ಸಂಯೋಗದಿಂದ ಸೃಷ್ಟಿ ಆಗುವ ಯೋಗದ ಕಾರಣದಿಂದ ಶುಭ ಹಾಗೂ ಅಶುಭ ಫಲಗಳನ್ನ ನಿರ್ದಿಷ್ಟ ರಾಶಿಯವರು ಅನುಭವಿಸಬೇಕಾಗುತ್ತದೆ. ಈ ಜ್ಯೋತಿಷ್ಯ ಶಾಸ್ತ್ರದಲ್ಲಿ ಗಜಕೇಸರಿ ಯೋಗವನ್ನ ಅತ್ಯಂತ ಅದೃಷ್ಟ ಎನ್ನಲಾಗುತ್ತದೆ. ಒಮ್ಮೆ ಈ ಯೋಗ ಸೃಷ್ಟಿ ಆದರೆ ಅದರಿಂದ ನಮ್ಮ ಜೀವನವೇ ಬದಲಾಗುತ್ತದೆ. ಸಾಮಾನ್ಯವಾಗಿ ಗುರು ಹಾಗೂ ಚಂದ್ರ ಒಂದೇ ರಾಶಿಯಲ್ಲಿ ಸಂಯೋಗವಾದಾಗ ಈ ಯೋಗ ಸೃಷ್ಟಿ ಆಗುತ್ತದೆ. ಈ ಬಾರಿ ಮಾರ್ಚ್‌ 4 ರಂದು ಅಂದರೆ ಹೋಳಿ…

Read More
Crime Maharashtra Man Got His Wife Killed

Crime: ಆಕ್ಸಿಡೆಂಟ್‌ ಮಾಡಿಸಿ ಹೆಂಡತಿ ಸಾಯಿಸಿದ ಭೂಪ, ಪೊಲೀಸರಿಗೆ ಆರೋಪಿ ಸಿಕ್ಕಿದ್ದು ಹೇಗೆ?

ಮುಂಬೈ: ಮಹಾರಾಷ್ಟ್ರದ ಬುಲ್ದಾನದ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಆಹಾರಕ್ಕೆ ವಿಷ ಬೆರೆಸಿ ಮೂರು ಬಾರಿ ಕೊಲ್ಲಲು ಯತ್ನಿಸಿ, ವಿಫಲವಾಗಿದ್ದು ನಂತರ ಮತ್ತೆ ಪ್ಲ್ಯಾನ್‌ ಮಾಡಿ ಕೊಲೆ (Crime) ಮಾಡಿರುವ ಘಟನೆ ನಡೆದಿದೆ. ಕಾರಿನಿಂದ ಅಪಘಾತ ಮಾಡಿಸಿದ್ದ ಆರೋಪಿ ಪೊಲೀಸರು ನೀಡಿರುವ ಮಾಹಿತಿಗಳ ಪ್ರಕಾರ, ಯಾವಾಗ ಆ ವ್ಯಕ್ತಿ ತನ್ನ ಹೆಂಡತಿಯ ಕೊಲೆ ಮಾಡಲು ಮಾಡಿದ ಎಲ್ಲಾ ಪ್ರಯತ್ನಗಳು ವಿಫಲ ಆಯಿತೋ ಆಗ ಆತ  1 ಲಕ್ಷಕ್ಕೆ ಸುಪಾರಿ ಕೊಟ್ಟು ಅಪಘಾತ ಎನ್ನುವ ರೀತಿ ಆಕೆಯ ಕೊಲೆ ಮಾಡಿಸಿದ್ದಾನೆ….

Read More
Daily Numerology march 1 2026

Daily Numerology: ನಿರೀಕ್ಷೆಗೆ ತಕ್ಕ ಫಲ ಸಿಗಲ್ಲ, ಇಂದಿನ ಭವಿಷ್ಯ ಹೀಗಿದೆ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1: ವೃತ್ತಿ ಮತ್ತು ವ್ಯವಹಾರದಲ್ಲಿ ಸಣ್ಣಪುಟ್ಟ ಬದಲಾವಣೆಗಳನ್ನು ಮಾಡಬೇಕಾಗಬಹುದು. ಪ್ರತಿಯೊಂದು ಕೆಲಸದಲ್ಲೂ ಪ್ರಯತ್ನಕ್ಕೆ ಅನುಗುಣವಾಗಿ ಫಲಿತಾಂಶ ದೊರೆಯುತ್ತದೆ. ಕೆಲಸದ ಮಹತ್ವ ಹೆಚ್ಚಾಗುತ್ತದೆ. ವಿಶೇಷ ಜವಾಬ್ದಾರಿಗಳನ್ನು ಪೂರೈಸಬೇಕಾಗುತ್ತದೆ. ನಿರುದ್ಯೋಗಿಗಳ ಪ್ರಯತ್ನಗಳು…

Read More