T20 World Cup: ದಕ್ಷಿಣ ಆಫ್ರಿಕಾ ವಿರುದ್ದ ಸೋತ ಭಾರತ, ಸೆಮಿ ಫೈನಲ್ ತಲುಪೋದು ಕಷ್ಟನಾ?
ಶ್ರೀಲಂಕಾ: 2026 ರ ಟಿ20 ವಿಶ್ವಕಪ್ (T20 World Cup) ಪಂದ್ಯಗಳಲ್ಲಿ ಒಂದೂ ಪಂದ್ಯವನ್ನ ಸೋಲದೆ ಅಜೇಯವಾಗಿ ಉಳಿದಿದ್ದ ಭಾರತ ತಂಡ ಮೊದಲ ಸೂಪರ್ 8 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು ಅನುಭವಿಸಿದ್ದು, ಇದು ತಂಡಕ್ಕೆ ದೊಡ್ಡ ಹೊಡೆತವನ್ನ ನೀಡಿದೆ ಎನ್ನಲಾಗುತ್ತಿದೆ. 76 ರನ್‌ಗಳ ಭರ್ಜರಿ ಗೆಲುವು ಸಾಧಿಸಿದ ದಕ್ಷಿಣ ಆಫ್ರಿಕಾ ಸತತ ಗೆಲವು ಸಾಧಿಸಿದ್ದ ಸೂರ್ಯ ಕುಮಾರ್ ಯಾದವ್ ತಂಡ ಈ ಬಾರಿ ದಕ್ಷಿಣ ಆಫ್ರಿಕಾ ವಿರುದ್ಧ ಯಾವುದೇ ಮ್ಯಾಜಿಕ್ ಮಾಡಿಲ್ಲ. ಈ…
