Dhanniyog bill passed in Rajyasabha

Rajyasabha: ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತ ಅಂಗೀಕಾರ

ನವದೆಹಲಿ: ಲೋಕಸಭೆಯ ಬಳಿಕ ರಾಜ್ಯಸಭೆಯೂ (Rajyasabha) ಅನುಮೋದನೆ ನೀಡುವ ಮೂಲಕ ಸಂಸತ್ತಿನಲ್ಲಿ ಧನ ವಿನಿಯೋಗ ವಿಧೇಯಕ 2026ಕ್ಕೆ ಅಧಿಕೃತವಾಗಿ ಅಂಗೀಕಾರ ದೊರೆತಿದೆ. ವಿಧೇಯಕದ ವಿಶೇಷತೆ ಏನು?  ಈ ವಿಧೇಯಕವು 2025-26ರ ಹಣಕಾಸು ವರ್ಷದ ಸೇವೆಗಳಿಗಾಗಿ ದೇಶದ ಸಂಚಿತ ನಿಧಿಯಿಂದ ನಿರ್ದಿಷ್ಟ ಮೊತ್ತವನ್ನು ಪಡೆದುಕೊಳ್ಳಲು ಮತ್ತು ಬಳಸಲು ಸರ್ಕಾರಕ್ಕೆ ಅಧಿಕಾರ ನೀಡುತ್ತದೆ. ರಾಜ್ಯಸಭೆಯಲ್ಲಿ ನಡೆದ ಚರ್ಚೆಗೆ ಉತ್ತರಿಸಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸರ್ಕಾರದ ಆರ್ಥಿಕ ನೀತಿಗಳ ಬಗ್ಗೆ ಮಾಹಿತಿ ನೀಡಿದರು. ದೇಶದ ಆರ್ಥಿಕತೆಯಲ್ಲಿ ಬೆಳವಣಿಗೆ…

Read More
HD Kumaraswamy oppose land acquisition

HD Kumaraswamy: ರಾಜ್ಯ ಸರ್ಕಾರ ರೈತರಿಗೆ ವಂಚನೆ ಮಾಡುತ್ತಿದೆ: ಎಚ್‌ಡಿ ಕುಮಾರಸ್ವಾಮಿ

ಬೆಂಗಳೂರು: ಅಭಿವೃದ್ಧಿಯ ಹೆಸರಿನಲ್ಲಿ ರಾಜ್ಯ ಸರ್ಕಾರ ಹಲವೆಡೆ ಭೂಸ್ವಾಧೀನ ಮಾಡಿಕೊಳ್ಳುತ್ತಿದ್ದು, ಕೃಷಿ ಭೂಮಿಯನ್ನು  ವಶಪಡಿಸಿಕೊಂಡು, ರೈತರಿಗೆ ವಂಚನೆ ಮಾಡುತ್ತಿದೆ ಎಂದು ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ (HD Kumaraswamy) ಆರೋಪ ಮಾಡಿದ್ದಾರೆ. ಕೃಷಿಭೂಮಿ ಸ್ವಾಧೀನ ಕೈಬಿಡಬೇಕು ಭೈರಮಂಗಲ ಗ್ರಾಮದಲ್ಲಿ ನಿನ್ನೆ ಸಚಿವರು ಈ ವಿಚಾರವಾಗಿ ಮಾತನಾಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಬಿಡಿದಿಯ ಬೈರಮಂಗಲದಲ್ಲೂ ರೈತರ ಕೃಷಿಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತಿರುವುದನ್ನು  ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಆಗ್ರಹ ಮಾಡಿದ್ದಾರೆ. ರೈತರ ಕೃಷಿ ಭೂಮಿಯನ್ನು ಯಾವುದೇ…

Read More
weekly horoscope from december 14 to 21

Weekly Horoscope: ಈ ವಾರ ವೃಷಭ ರಾಶಿಯವರಿಗೆ ಸ್ವಲ್ಪ ಕಷ್ಟ, ಇಲ್ಲಿದೆ ಭವಿಷ್ಯ

ಹೊಸ ವಾರ ಹೊಸ ಉತ್ಸಾಹ ಇರುತ್ತದೆ. ಈ ವಾರದ ಆರಂಭ ಚೆನ್ನಾಗಿ ಆದರೆ ಎಲ್ಲವೂ ಸರಿಯಾಗಿರುತ್ತದೆ ಎನ್ನುವ ನಂಬಿಕೆ ಇದೆ. ಹಾಗಾಗಿ ಅನೇಕ ಜನರು ವಾರ ಭವಿಷ್ಯವನ್ನ ತಿಳಿದುಕೊಳ್ಳಲು ಬಯಸುತ್ತಾರೆ. ಜ್ಯೋತಿಷ್ಯದ ಪ್ರಕಾರ ಈ ವಾರದ ಭವಿಷ್ಯ (Weekly Horoscope) ಹೇಗಿರಲಿದೆ ಎನ್ನುವುದು ಇಲ್ಲಿದೆ. ಮೇಷ ರಾಶಿ: ಈ ಮೇಷ ರಾಶಿಯವರಿಗೆ ಈ ವಾರ ಮಿಶ್ರವಾಗಿರಲಿದೆ ಎನ್ನಲಾಗುತ್ತುದೆ. ವಾರದ ಆರಂಭದಲ್ಲಿ, ನಿಮ್ಮ ಸ್ಥಾನ ಮತ್ತು ಖ್ಯಾತಿಯನ್ನು ಉಳಿಸಲು ನೀವು ಹೆಣಗಾಡುತ್ತಿರುವಿರಿ. ಈ ಸಮಯದಲ್ಲಿ, ನೀವು ಕೆಲಸದ ಸ್ಥಳದಲ್ಲಿ…

Read More
Daily Horoscope january 29 2026

Daily Horoscope: ಆಸ್ತಿ ವಿವಾದಗಳು ಮುಗಿಲು ಮುಟ್ಟುತ್ತೆ, ಸ್ವಲ್ಪ ಸಂಕಷ್ಟದ ದಿನ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ:  ಕೆಲಸದ ಒತ್ತಡ ಬಹಳ ಕಡಿಮೆಯಾಗುತ್ತದೆ. ಅಧಿಕಾರಿಗಳು ನಿಮ್ಮ ದಕ್ಷತೆಯನ್ನು ಗುರುತಿಸಿ ಪ್ರೋತ್ಸಾಹಿಸುತ್ತಾರೆ. ಬಡ್ತಿಯ ಅವಕಾಶವೂ ಇದೆ. ನೀವು ಯಾವುದೇ ಪ್ರಯತ್ನವನ್ನು ಕೈಗೊಂಡರೂ, ನೀವು ಖಂಡಿತವಾಗಿಯೂ…

Read More
FasTag pass price has hiked by nhai

FasTag: ಫಾಸ್ಟ್‌ಟ್ಯಾಗ್‌ ಪಾಸ್‌ ದರ ಹೆಚ್ಚಳ, ಇಲ್ಲಿದೆ ಮಾಹಿತಿ

ನವದೆಹಲಿ: ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI), 2026-27ನೇ ಹಣಕಾಸು ವರ್ಷಕ್ಕೆ ಅನ್ವಯವಾಗುವಂತೆ ಫಾಸ್ಟ್ಯಾಗ್ (FasTag) ವಾರ್ಷಿಕ ಪಾಸ್ ದರವನ್ನು 3,000 ರೂಪಾಯಿಗಳಿಂದ 3,075 ರೂಪಾಯಿಗಳಿಗೆ ಪರಿಷ್ಕರಣೆ ಮಾಡಿದೆ. ಏಪ್ರಿಲ್‌ 1 ರಿಂದ ಹೊಸ ದರ ಜಾರಿ  ರಾಷ್ಟ್ರೀಯ ಹೆದ್ದಾರಿಗಳ ಶುಲ್ಕ ನಿಯಮಗಳು, 2008ರ ಅನ್ವಯ ಈ ಬದಲಾವಣೆ ಮಾಡಲಾಗಿದ್ದು, ಹೊಸ ದರ ಏಪ್ರಿಲ್ 1 ರಿಂದ ಜಾರಿಗೆ ಬರಲಿದೆ. ದೇಶಾದ್ಯಂತ ಇರುವ ಸುಮಾರು 1,150 ಟೋಲ್ ಪ್ಲಾಜಾಗಳಲ್ಲಿ ಈ ಸೌಲಭ್ಯ ಲಭ್ಯವಿದೆ.  ಮುಂದುವರೆಯಲಿದೆ ಕೆಲ ಹಳೆಯ…

Read More
WCD Bangalore Recruitment 2026

WCD: ಸರ್ಕಾರಿ ಕೆಲಸಕ್ಕೆ ಕಾಯ್ತಿದ್ದೀರಾ? ಇಲ್ಲಿದೆ ಅವಕಾಶ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರು (WCD) ಖಾಲಿ ಇರುವ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರುಉದ್ಯೋಗಸ್ಥಳ: ಬೆಂಗಳೂರು ಹುದ್ದೆಯಹೆಸರು: ಅಧ್ಯಕ್ಷರು ಮತ್ತು ಸದಸ್ಯರುಸಂಬಳ: ಮಾನದಂಡಗಳ ಪ್ರಕಾರ ವಯೋಮಿತಿ:  ಅಭ್ಯರ್ಥಿಯು ಕನಿಷ್ಠ 35 ವರ್ಷಗಳು ಮತ್ತು ಗರಿಷ್ಠ 65 ವರ್ಷಗಳು. ಉದ್ಯೋಗಗಳಿಗೆ ಹೇಗೆ…

Read More
Rashmika Mandanna vijay devarakonda wedding

Rashmika: ಸತಿಪತಿಗಳಾದ ರಶ್ಮಿಕಾ-ವಿಜಯ್‌, ಜೋಡಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ

ಉದಯಪುರ: ನ್ಯಾಷನಲ್‌ ಕ್ರಶ್‌ ರಶ್ಮಿಕಾ ಮಂದಣ್ಣ ಹಾಗೂ ನಟ ವಿಜಯ್‌ ದೇವರಕೊಂಡ (Rashmika) ಇಂದು ಸತಿಪತಿಗಳಾಗಿದ್ದು, ತೆಲುಗು ಹಾಗೂ ಕೊಡವ ಸಂಪ್ರದಾಯದಂತೆ ಇಬ್ಬರೂ ಹಸೆಮಣೆ ಏರಿದ್ದಾರೆ. ಮೊದಲು ತೆಲುಗು ಸಂಪ್ರದಾಯದಂತೆ ವಿವಾಹ ಇನ್ನು ಮಾಹಿತಿಗಳ ಪ್ರಕಾರ, ಇಂದು ಬೆಳಗ್ಗೆ ರಶ್ಮಿಕಾ ಹಾಗೂ ವಿಜಯ್‌ ತೆಲುಗು ಸಂಪ್ರದಾಯದಂತೆ ಮದುವೆ ಮಾಡಿಕೊಂಡಿದ್ದಾರೆ. ಹಾಗೆಯೇ, ಸಂಜೆ ಕೊಡವ ಸಂಪ್ರದಾಯದಂತೆ ವಿವಾಹ ನಡೆಯಲಿದೆ ಎನ್ನಲಾಗಿದೆ. ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರು ಉದಯಪುರದ ಐಟಿಸಿ ಮೆಮೆಂಟೋಸ್‌ನಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು, ಬಹಳ…

Read More