KHPT: ರಾಜ್ಯ ಸರ್ಕಾರಿ ಕೆಲಸದ ಕನಸಿದೆಯಾ? ಇಲ್ಲಿದೆ ನೋಡಿ ಅವಕಾಶ
ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ (KHPT) ಅಧಿಕೃತ ಅಧಿಸೂಚನೆಯ ಮೂಲಕ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಸರ್ಕಾರಿ ಕೆಲಸ ಹುಡುಕುತ್ತಿರುವವರಿಗೆ ಇದೊಂದು ಅದ್ಭುತವಾದ ಅವಕಾಶವಾಗಿದ್ದು, ಇದನ್ನ ಬಳಕೆ ಮಾಡಿಕೊಂಡು ಕೆಲಸವನ್ನ ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಹುದ್ದೆಗೆ ಸಂಬಂಧಪಟ್ಟ ಹೆಚ್ಚಿನ ಮಾಹಿತಿ ಇಲ್ಲಿದೆ. ಸಂಸ್ಥೆಯ ಹೆಸರು : ಕರ್ನಾಟಕ ಆರೋಗ್ಯ ಪ್ರಮೋಷನ್ ಟ್ರಸ್ಟ್ಹುದ್ದೆಗಳ ಸಂಖ್ಯೆ: 1ಉದ್ಯೋಗ ಸ್ಥಳ: ಬೆಂಗಳೂರುಹುದ್ದೆಯ ಹೆಸರು: ವ್ಯವಸ್ಥಾಪಕ ಶೈಕ್ಷಣಿಕ ಅರ್ಹತೆ: ವಿಶ್ವವಿದ್ಯಾಲಯಗಳಿಂದ ಪದವಿ , ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿರಬೇಕು . ವಯೋಮಿತಿ ಸಡಿಲಿಕೆ: ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ಮಾನದಂಡಗಳ ಪ್ರಕಾರ…
