CHAMARAJNAGAR: ದಿವ್ಯಾಂಗರು ಕೀಳರಿಮೆ ಬಿಟ್ಟು ಸಾಮಾನ್ಯರಂತೆ ಜೀವನ ನಡೆಸಬೇಕು
ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ವಿಕಲಚೇತನರ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಚಾಮರಾಜನಗರದಲ್ಲಿಂದು (Chamarajnagar) ಜಿಲ್ಲಾ ಮಟ್ಟದ ವಿಕಲ ಚೇತನರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆ ಆಯೋಜನೆ ಮಾಡಲಾಗಿತ್ತು. ಯಾರೆಲ್ಲಾ ಭಾಗಿ ಆಗಿದ್ದರು? ಈ ಕಾರ್ಯಕ್ರಮದಲ್ಲಿ, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯ್ತಿ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಸುರೇಶ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿದೇರ್ಶಕ…
