Gold Price: ಬಂಗಾರ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಭಾರಿ ಕುಸಿತ!
ಒಡವೆ ಖರೀದಿಸುವ ಪ್ಲಾನ್‌ನಲ್ಲಿರುವ ಜನರಿಗೆ ಇಂದು ಸಂತಸದ ದಿನ. ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಬದಲಾವಣೆಗಳಿಂದಾಗಿ ಇಂದು ಭಾರತದಲ್ಲಿ ಚಿನ್ನ ಮತ್ತು (Gold Price) ಬೆಳ್ಳಿಯ ದರ ಗಣನೀಯವಾಗಿ ಇಳಿಕೆ ಕಂಡಿದೆ. ಅಮೆರಿಕದಲ್ಲಿ ತೈಲ ಬೆಲೆ ಏರಿಕೆಯಾಗುತ್ತಿರುವುದು ಅಲ್ಲಿನ ಹಣದುಬ್ಬರದ ಮೇಲೆ ಪರಿಣಾಮ ಬೀರಿದ್ದು, ಹೂಡಿಕೆದಾರರು ಚಿನ್ನದ ಮೇಲೆ ಆಸಕ್ತಿ ಕಡಿಮೆ ಮಾಡುತ್ತಿದ್ದಾರೆ. ಇದರ ನೇರ ಪರಿಣಾಮವಾಗಿ ಇಂದು ಶುಕ್ರವಾರ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ಬೆಲೆ ಕಳೆದ ಒಂದು ವಾರದ ಕನಿಷ್ಠ ಮಟ್ಟಕ್ಕೆ ತಲುಪಿದೆ. ಹೇಗಿದೆ ಚಿನ್ನ-ಬೆಳ್ಳಿ ದರ?…
