TOP NEWS
Kiren Rijiju Claims CJP Founder Abhijeet Dipke is an AAP Worker Not a Student Leader

Kiren Rijiju: ಸಿಜೆಪಿ ಸಂಸ್ಥಾಪಕ ಎಎಪಿ ಕಾರ್ಯಕರ್ತ ಎಂದ ಕಿರಣ್ ರಿಜಿಜು

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ಆಮ್ ಆದ್ಮಿ ಪಾರ್ಟಿ (AAP) ತನ್ನ ರಾಜಕೀಯ ಲಾಭಕ್ಕಾಗಿ ‘ಹೈಜಾಕ್’ ಮಾಡಲು ಯತ್ನಿಸುತ್ತಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು‌ (Kiren Rijiju) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪ್ರಸ್ತುತ ಹೋರಾಟ ಮುಂಚೂಣಿಯಲ್ಲಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜಿಪಿ) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮೂಲತಃ ಎಎಪಿ ಕಾರ್ಯಕರ್ತನಾಗಿದ್ದು, ವಿದ್ಯಾರ್ಥಿ ನಾಯಕನಂತೆ ಬಿಂಬಿಸಿಕೊಳ್ಳುತ್ತಿದ್ದಾನೆ ಎಂದು ಸಚಿವರು ಆರೋಪಿಸಿದ್ದಾರೆ.‌ ವಿದ್ಯಾರ್ಥಿಗಳ ಬೆನ್ನ ಹಿಂದೆ ನಿಂತುಬೇಳೆ ಬೇಯಿಸಿಕೊಳ್ಳುವುದು…

Read More
I Am a Dimaagi Naxal Arvind Kejriwal Hits Back at PM Modi independence Day Speech

Arvind Kejriwal: ‘ದಿಮಾಗಿ ನಕ್ಸಲ್’ ಹೇಳಿಕೆಗೆ ಪ್ರಧಾನಿ ಮೋದಿ ವಿರುದ್ಧ ಕೇಜ್ರಿವಾಲ್ ವಾಗ್ದಾಳಿ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯ ದಿನಾಚರಣೆ ಭಾಷಣದಲ್ಲಿ ಉಲ್ಲೇಖಿಸಿದ್ದ ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂಬ ಮಾತು ಇದೀಗ ದೇಶಾದ್ಯಂತ ಭಾರಿ ರಾಜಕೀಯ ಕಾಳಗಕ್ಕೆ ನಾಂದಿ ಹಾಡಿದೆ. ಕೇಂದ್ರ ಸರ್ಕಾರ ಹಾಗೂ ಬಿಜೆಪಿಯನ್ನು ಪ್ರಶ್ನಿಸುವ, ದೇಶದಲ್ಲಿ ಉತ್ತಮ ಸೌಲಭ್ಯಗಳನ್ನು ಬಯಸುವ ಪ್ರತಿಯೊಬ್ಬ ನಾಗರಿಕನನ್ನೂ ಪ್ರಧಾನಿ ‘ದಿಮಾಗಿ ನಕ್ಸಲ್’ ಎಂದು ಕರೆಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ (Arvind Kejriwal) ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಂಬೇಡ್ಕರ್‌ಗೂ ಮೋದಿ ‘ದಿಮಾಗಿ…

Read More
IB Officer Ankit Sharma Murder Case Delhi Court Hands Life Term to Former AAP Leader Tahir Hussain

AAP: ದೆಹಲಿ ದಂಗೆ ವೇಳೆ ಐಬಿ ಅಧಿಕಾರಿ ಅಂಕಿತ್ ಶರ್ಮಾ ಕೊಲೆ ಪ್ರಕರಣ: ಆಪ್ ಮಾಜಿ ಮುಖಂಡ ತಾಹಿರ್ ಹುಸೇನ್‌ ಸೇರಿ ಐವರಿಗೆ ಜೀವಾವಧಿ ಶಿಕ್ಷೆ!

ನವದೆಹಲಿ: ಕಳೆದ 2020ರ ಈಶಾನ್ಯ ದೆಹಲಿ ಗಲಭೆಯ ಸಂದರ್ಭದಲ್ಲಿ ಇಂಟೆಲಿಜೆನ್ಸ್ ಬ್ಯೂರೋ (ಐಬಿ) ಅಧಿಕಾರಿ ಅಂಕಿತ್ ಶರ್ಮಾ ಅವರನ್ನು ಭೀಕರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಮ್ ಆದ್ಮಿ (AAP) ಪಕ್ಷದ ಮಾಜಿ ನಾಯಕ ತಾಹಿರ್ ಹುಸೇನ್ ಸೇರಿದಂತೆ ಐವರು ಆರೋಪಿಗಳಿಗೆ ದೆಹಲಿ ನ್ಯಾಯಾಲಯವು ಇಂದು ಶುಕ್ರವಾರ ಜೀವಾವಧಿ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ಈ ಭೀಕರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 13 ರಂದು ಕರಕರ್‌ದೂಮಾ ನ್ಯಾಯಾಲಯವು ತಾಹಿರ್ ಹುಸೇನ್, ನಾಜಿಮ್,…

Read More
Punjab Paper Leak BJP Stages Massive Protest Outside AAP Delhi Office

Punjab: ಪಂಜಾಬ್ ಪೇಪರ್ ಲೀಕ್ ವಿವಾದ: ದೆಹಲಿ ಎಎಪಿ ಕಚೇರಿ ಎದುರು ಬಿಜೆಪಿ ಭಾರಿ ಪ್ರತಿಭಟನೆ

ಪಂಜಾಬ್: ಪಂಜಾಬ್‌ನಲ್ಲಿ ನಡೆದಿದೆ ಎನ್ನಲಾದ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ವಿವಾದ ಇದೀಗ ರಾಷ್ಟ್ರ ರಾಜಧಾನಿ ದೆಹಲಿಗೂ ತಲುಪಿದೆ. ಪಂಜಾಬ್‌ನಲ್ಲಿ (Punjab) ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿ (AAP) ವಿರುದ್ಧ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಕಾರ್ಯಕರ್ತರು ಮತ್ತು ನಾಯಕರು ದೆಹಲಿಯಲ್ಲಿರುವ ಎಎಪಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಿದ್ದಾರೆ. ಈ ಹಗರಣದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ತಪ್ಪಿತಸ್ಥರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಪ್ರತಿಭಟನೆಯ ತೀವ್ರತೆಯ ಹಿನ್ನೆಲೆಯಲ್ಲಿ ಎಎಪಿ ಕಚೇರಿಯ…

Read More
AAP leader Sanjay singh to join bjp

AAP: ಸತ್ತರೂ ಬಿಜೆಪಿ ಸೇರಲ್ಲ ಎಂದ ಆಪ್‌ನ ಸಂಜಯ್‌ ಸಿಂಗ್

ನವದೆಹಲಿ: ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕರು ಸಾಲು ಸಾಲಾಗಿ ಬಿಜೆಪಿ ಸೇರುತ್ತಿರುವ ಬೆನ್ನಲ್ಲೇ, ಎಎಪಿ ಹಿರಿಯ ನಾಯಕ ಸಂಜಯ್ ಸಿಂಗ್ ತಮ್ಮ ರಾಜಕೀಯ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ರಾಘವ್ ಛಡ್ಡಾ ಅವರಂತಹ ಪ್ರಭಾವಿ ನಾಯಕರು ಪಕ್ಷ ತೊರೆದ ನಂತರ ಸಂಜಯ್ ಸಿಂಗ್ ಅವರೂ ಬಿಜೆಪಿ ಸೇರಲಿದ್ದಾರೆ ಎಂಬ ವದಂತಿಗಳಿಗೆ ಅವರು ಬಲವಾದ ತಿರುಗೇಟು ನೀಡಿದ್ದಾರೆ. ‘ಸಾಯುವವರೆಗೂ ಬಿಜೆಪಿ ಸೇರಲ್ಲ’: ಇತ್ತೀಚಿನ ಸಂದರ್ಶನವೊಂದರಲ್ಲಿ ಮಾತನಾಡಿದ ಸಂಜಯ್ ಸಿಂಗ್, “ನಾನು ಸಾಯುವವರೆಗೂ ಬಿಜೆಪಿಗೆ ಸೇರುವುದಿಲ್ಲ. ಸಿದ್ಧಾಂತದ ನೆಲೆಯಲ್ಲಿ ನಾನು…

Read More