Abhijeet Dipke: ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಿಷೇಧ: ‘ಇದು ಪ್ರಜೆಗಳ ಧ್ವನಿ ಹತ್ತಿಕ್ಕುವ ಯತ್ನ’ ಎಂದು ದೀಪ್ಕೆ ಆಕ್ರೋಶ!
ನವದೆಹಲಿ: ಕೇಂದ್ರ ಸರ್ಕಾರದ ನಿರ್ಧಾರಗಳ ವಿರುದ್ಧ ಪ್ರತಿಪಕ್ಷಗಳು ಹಾಗೂ ದೇಶದ ವಿವಿಧ ನಾಗರಿಕ ಸಂಘಟನೆಗಳು ನಿರಂತರವಾಗಿ ಧ್ವನಿ ಎತ್ತುತ್ತಿರುವ ಬೆನ್ನಲ್ಲೇ, ರಾಷ್ಟ್ರ ರಾಜಧಾನಿ ನವದೆಹಲಿಯ ಐತಿಹಾಸಿಕ ಪ್ರತಿಭಟನಾ ತಾಣವಾದ ‘ಜಂತರ್ ಮಂತರ್’ ವಿಷಯದಲ್ಲಿ ಕೇಂದ್ರ ಸರ್ಕಾರ ಕೈಗೊಂಡಿರುವ ನಿರ್ಧಾರ ರಾಜಕೀಯ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ. ನವದೆಹಲಿಯ ಜಂತರ್ ಮಂತರ್ ಅನ್ನು ಅಧಿಕೃತ ಪ್ರತಿಭಟನಾ ಸ್ಥಳಗಳ ಪಟ್ಟಿಯಿಂದ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ (Abhijeet Dipke)…
