West Bengal: ಅಭಿಷೇಕ್ ಬ್ಯಾನರ್ಜಿ ನಿವಾಸದ ಬಳಿ ರಾತ್ರಿ ಹಂಗಾಮಾ: ಕಲ್ಲು ತೂರಾಟ, ಗುಂಡಿನ ದಾಳಿ ಆರೋಪ
ಪಶ್ಚಿಮ ಬಂಗಾಳ: ಇಲ್ಲಿ (West Bengal) ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (BJP) ಮತ್ತು ತೃಣಮೂಲ ಕಾಂಗ್ರೆಸ್ (TMC) ನಡುವಿನ ರಾಜಕೀಯ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕೋಲ್ಕತ್ತಾದ ನಿವಾಸದ ಬಳಿ ಮಧ್ಯರಾತ್ರಿ ಭಾರಿ ಹಂಗಾಮಾ ನಡೆದಿದ್ದು, ವಾತಾವರಣ ಉದ್ವಿಗ್ನಗೊಂಡಿದೆ. ತಮ್ಮ ನಿವಾಸದ ಮೇಲೆ ಬಿಜೆಪಿ ಕಾರ್ಯಕರ್ತರು ಭೀಕರ ದಾಳಿ ನಡೆಸಿದ್ದು, ಕಲ್ಲು ತೂರಾಟದ ಜೊತೆಗೆ ಗುಂಡು ಹಾರಿಸಿದ್ದಾರೆ ಎಂದು ಅಭಿಷೇಕ್ ಬ್ಯಾನರ್ಜಿ ಗಂಭೀರ…
