ABVP: ಎಬಿವಿಪಿ-ಸಮ್ಮಿಲನ ರಾಜ್ಯ ಮಟ್ಟದ ಕಥೆ, ಕವನ ಸ್ಪರ್ಧೆ: ಬಹುಮಾನ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳ ಪಟ್ಟಿ ಹೀಗಿದೆ
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಹಿತ್ಯಿಕ ಹಾಗೂ ಸೃಜನಶೀಲ ಪ್ರತಿಭೆಯನ್ನು ಹೊರಹಾಕುವ ಉದ್ದೇಶದಿಂದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ಕರ್ನಾಟಕ ಹಾಗೂ ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಯ ‘ಸಮ್ಮಿಲನ’ ಸಂಘಟನೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ರಾಜ್ಯ ಮಟ್ಟದ ಕಥೆ ಮತ್ತು ಕವನ ಸ್ಪರ್ಧೆಯ ಅಂತಿಮ ವಿಜೇತರ ಪಟ್ಟಿಯನ್ನು ಅಧಿಕೃತವಾಗಿ ಘೋಷಿಸಲಾಗಿದೆ. ರಾಜ್ಯದ ನಾನಾ ಮೂಲೆಗಳಿಂದ ನೂರಾರು ಯುವ ಪ್ರತಿಭಾವಂತ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಪಾಲ್ಗೊಂಡಿದ್ದ ಈ ಸ್ಪರ್ಧೆಯಲ್ಲಿ, ತಮ್ಮ ವಿಭಿನ್ನ ಬರಹಗಳ ಮೂಲಕ ಗಮನ ಸೆಳೆದ ವಿದ್ಯಾರ್ಥಿಗಳು ವಿವಿಧ…
