Home Remedies to get rid of Acidity

Acidity Home Remedies: ಗ್ಯಾಸ್ಟ್ರಿಕ್‌ ಸಮಸ್ಯೆಯಿಂದ ಹೈರಾಣಾಗಿದ್ದೀರಾ? ಈ ಮನೆಮದ್ದು ಮಾಡಿ

ಇಂದಿನ ವೇಗದ ಜೀವನಶೈಲಿ, ಅನಿಯಮಿತ ಆಹಾರ ಪದ್ಧತಿ ಮತ್ತು ಒತ್ತಡದಿಂದಾಗಿ, ಗ್ಯಾಸ್ಟ್ರಿಕ್‌ ಸಮಸ್ಯೆ ಅನೇಕ ಜನರನ್ನ ಕಾಡುತ್ತಿದೆ. ಅದೆಷ್ಟೇ ಪ್ರಯತ್ನ ಪಟ್ಟರೂ ಸಹ ಅದಕ್ಕೆ ಸರಿಯಾದ ಪರಿಹಾರ ಸಿಗುವುದಿಲ್ಲ. ತಕ್ಷಣದ ಪರಿಹಾರ ಪಡೆದುಕೊಳ್ಳಲು ಮಾತ್ರೆಗಳನ್ನ ತೆಗೆದುಕೊಳ್ಳುತ್ತಾರೆ. ಆದರೆ ಔಷಧಿಗಳ ಬಳಕೆಯು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ಅದರ ಬದಲು ಮನೆಯಲ್ಲಿಯೇ ಅನೇಕ ಪರಿಹಾರಗಳನ್ನ ಮಾಡಬಹುದು. ಬಹಳ ಸುಲಭವಾಗಿ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು. ಹೌದು ಮನೆಯಲ್ಲಿ ಗ್ಯಾಸ್ಟ್ರಿಕ್‌ ಸಮಸ್ಯೆಗೆ (Acidity Home Remedies) ತುಂಬಾ ಸರಳವಾಗಿ ಪರಿಹಾರ ಪಡೆದುಕೊಳ್ಳಬಹುದು. ಆ…

Read More