Sandalwood: ಚಿಕ್ಕಣ್ಣ ಹೊಸ ಸಿನಿಮಾದ ‘ಇನ್ಮೇಲೆ’ ಮೆಲೋಡಿ ಸಾಂಗ್ ರಿಲೀಸ್ ಮಾಡಿದ ಸ್ಯಾಂಡಲ್‌ವುಡ್ ತಾರೆಯರು!
ಬೆಂಗಳೂರು: ಹಾಸ್ಯ ನಟನಾಗಿ ಪ್ರೇಕ್ಷಕರನ್ನು ನಗಿಸಿ, ಈಗ ಹೀರೋ ಆಗಿ ಸ್ಯಾಂಡಲ್‌ವುಡ್‌ನಲ್ಲಿ (Sandalwood) ಬ್ಯುಸಿಯಾಗಿರುವ ನ್ಯಾಚುರಲ್ ಸ್ಟಾರ್ ಚಿಕ್ಕಣ್ಣ ಅಭಿನಯದ ಎರಡನೇ ಸಿನಿಮಾ ‘ಲಕ್ಷ್ಮೀಪುತ್ರ’ ಸದ್ಯದಲ್ಲೇ ತೆರೆಗೆ ಬರಲು ಸಜ್ಜಾಗಿದೆ. ಈ ಚಿತ್ರದ ಬಿಡುಗಡೆ ಪೂರ್ವ ಪ್ರಚಾರ ಕಾರ್ಯಗಳಿಗೆ ಚಿತ್ರತಂಡ ಚಾಲನೆ ನೀಡಿದ್ದು, ಸಿನಿಮಾದ ಮೊದಲ ಪ್ರೇಮಗೀತೆ ಇತ್ತೀಚೆಗೆ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಬೆಂಗಳೂರಿನ ಎಎಂಬಿ ಕಪಾಲಿ ಥಿಯೇಟರ್‌ನಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಸಮಾರಂಭದಲ್ಲಿ ಚಿತ್ರರಂಗದ ಎಂಟು ಜನ ಖ್ಯಾತ ನಟಿಯರು ಒಟ್ಟಾಗಿ ಸೇರಿ ‘ಇನ್ಮೇಲೆ’ ಎಂಬ ರೋಮ್ಯಾಂಟಿಕ್…
