TOP NEWS
Sworn Statement in Court Approver Pradosh Reveals Details on Body Disposal and Evidence Tampering

Renukaswamy Case: ರೇಣುಕಾಸ್ವಾಮಿ ಕೊಲೆ ಕೇಸ್: 3ನೇ ದಿನವೂ ನ್ಯಾಯಾಲಯದಲ್ಲಿ ಮಾಫಿ ಸಾಕ್ಷಿ ಪ್ರದೋಷ್ ಮಹತ್ವದ ಹೇಳಿಕೆ!

ಬೆಂಗಳೂರು: ಬೆಚ್ಚಿಬೀಳಿಸಿದ್ದ ರೇಣುಕಾಸ್ವಾಮಿ ಕೊಲೆ (Renukaswamy Case) ಪ್ರಕರಣದ ತನಿಖೆಯಲ್ಲಿ ಅತ್ಯಂತ ಪ್ರಮುಖ ಮೈಲಿಗಲ್ಲಾಗಬಹುದಾದ ಮಾಫಿ ಸಾಕ್ಷಿ (Approver) ಪ್ರದೋಷ್ ರಾವ್ ಅವರ ಹೇಳಿಕೆ ದಾಖಲಿಸುವ ಪ್ರಕ್ರಿಯೆಯು ಸತತ ಮೂರನೇ ದಿನವೂ ಮುಂದುವರಿದಿದೆ. ಬೆಂಗಳೂರಿನ 59ನೇ ಸಿಸಿಎಚ್‌‌ (CCH) ನ್ಯಾಯಾಲಯದಲ್ಲಿ ನ್ಯಾಯಾಧೀಶರ ನೇರ ಸಮ್ಮುಖದಲ್ಲಿ ಪ್ರದೋಷ್ ತಮ್ಮ ಸುದೀರ್ಘ ಹೇಳಿಕೆಯನ್ನು ನೀಡುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಹಲವು ಸ್ಫೋಟಕ ಹಾಗೂ ರಹಸ್ಯ ಮಾಹಿತಿಗಳು ಈಗ ಒಂದೊಂದಾಗಿ ಹೊರಬರುತ್ತಿವೆ. ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದ ಪ್ರದೋಷ್ ನ್ಯಾಯಾಲಯದ ಮುಂದೆ…

Read More
Big Twist in Renukaswamy Case actor Darshan Files 3 Appeals in Apex Court Against Approver Status Order

Actor Darshan: ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಹೊಸ ತಿರುವು: ಮಾಫಿ ಸಾಕ್ಷಿ ತಡೆಯಲು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ನಟ ದರ್ಶನ್!

ನವದೆಹಲಿ/ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ (Actor Darshan) ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್ ತೂಗುದೀಪ ಅವರಿಗೆ ಹೊಸ ಕಾನೂನು ಸಂಕಷ್ಟ ಎದುರಾಗಿದೆ. ಪ್ರಕರಣದಲ್ಲಿ ಪ್ರಮುಖ ಸಹ ಆರೋಪಿಯಾಗಿರುವ ದರ್ಶನ್ ಆಪ್ತ ಪ್ರದೋಷ್ ರಾವ್ ಇದೀಗ ಸರ್ಕಾರಿ ಅಭಯ ಪಡೆದು ಮಾಫಿ ಸಾಕ್ಷಿಯಾಗಲು (Approver) ನಿರ್ಧರಿಸಿದ್ದು, ಇದನ್ನು ಯಾವುದೇ ರೀತಿಯಲ್ಲಾದರೂ ತಡೆಯಲು ನಟ ದರ್ಶನ್ ತೀವ್ರ ಶ್ರಮಿಸುತ್ತಿದ್ದಾರೆ. ಮಾಫಿ ಸಾಕ್ಷಿ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೂರು ಮೇಲ್ಮನವಿ…

Read More
Renukaswamy Case Actor Darshan Legal Team Fights to Prevent Pradosh from Becoming Approver Witness

Actor Darshan: ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್‌ ಮಾಫಿ ಸಾಕ್ಷಿ ತಡೆಯಲು ನಟ ದರ್ಶನ್‌ ಕಾನೂನು ಸಮರ!

ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ದಿನಕ್ಕೊಂದು ಮಹತ್ವದ ತಿರುವುಗಳು ಸಿಗುತ್ತಿವೆ. ಈ ಪ್ರಕರಣದ ೧೪ನೇ ಆರೋಪಿಯಾಗಿರುವ ಪ್ರದೋಷ್‌ ಮಾಫಿ ಸಾಕ್ಷಿಯಾಗಲು (Approver) ನಿರ್ಧರಿಸಿದ್ದು, ಇದನ್ನು ಹೇಗಾದರೂ ಮಾಡಿ ತಡೆಯಲು ಪ್ರಮುಖ ಆರೋಪಿ ನಟ ದರ್ಶನ್‌ (Actor Darshan) ತೀವ್ರ ಕಸರತ್ತು ನಡೆಸುತ್ತಿದ್ದಾರೆ. ನ್ಯಾಯಾಲಯದಲ್ಲಿ ಪ್ರದೋಷ್ ಅವರ ಮಾಫಿ ಸಾಕ್ಷಿ ಹೇಳಿಕೆ ದಾಖಲಿಸುವ ಪ್ರಕ್ರಿಯೆಯನ್ನು ವಿಳಂಬಗೊಳಿಸಲು ದರ್ಶನ್ ಪರ ವಕೀಲರು ಹೊಸ ಕಾನೂನು ತಂತ್ರ ಹೆಣೆದಿದ್ದಾರೆ.‌ ಒಂದು ವಾರ ಮುಂದೂಡುವಂತೆ…

Read More
Stall Allotment Row at Mysuru Dasara Chandan Stages Protest Over Application Rejection

Mysuru Dasara: ಮೈಸೂರು ದಸರಾದಲ್ಲಿ ‘ನೆಮ್ಮದಿ ಊಟ’ಕ್ಕೆ ಬ್ರೇಕ್: ಪಾಲಿಕೆ ವಿರುದ್ಧ ನಟ ದರ್ಶನ್ ಅಳಿಯ ಚಂದನ್ ಸತ್ಯಾಗ್ರಹ

ಮೈಸೂರು: ವಿಶ್ವಪ್ರಸಿದ್ಧ ಮೈಸೂರು ದಸರಾ (Mysuru Dasara) ಮಹೋತ್ಸವದ ಸಂಭ್ರಮದ ನಡುವೆಯೇ ಇದೀಗ ಮಳಿಗೆಗಳ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಹೊಸದೊಂದು ವಿವಾದಕ್ಕೆ ಕಾರಣವಾಗಿದೆ. ದಸರಾ ಆಚರಣೆಯ ಪ್ರಮುಖ ಆಕರ್ಷಣೆಗಳಾದ ಆಹಾರ ಮೇಳ, ವಸ್ತುಪ್ರದರ್ಶನ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ವ್ಯಾಪಾರ ನಡೆಸಿ ಜೀವನ ಸಾಗಿಸಲು ಪ್ರತಿವರ್ಷ ಸಾವಿರಾರು ಸಣ್ಣ ಮತ್ತು ಮಧ್ಯಮ ವರ್ಗದ ವ್ಯಾಪಾರಸ್ಥರು ಅರ್ಜಿ ಸಲ್ಲಿಸುತ್ತಾರೆ. ಆದರೆ, ಈ ಬಾರಿ ಮಳಿಗೆಗಳ ಹಂಚಿಕೆ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಂಡಿಲ್ಲ ಮತ್ತು ಅರ್ಹ…

Read More
Major Legal Shift Actor Darshan Wife Challenges Approver Status Order in High Court

Big News: ಪ್ರದೋಷ್ ‘ಅಪ್ರೂವರ್’ ಆದೇಶಕ್ಕೆ ಸವಾಲು: ವಿಚಾರಣಾ ನ್ಯಾಯಾಲಯದ ತೀರ್ಪು ರದ್ದತಿಗೆ ವಿಜಯಲಕ್ಷ್ಮಿ ರಿಟ್ ಅರ್ಜಿ!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿಯಾಗಿರುವ ನಟ ದರ್ಶನ್‌ ತೂಗುದೀಪ ಪರವಾಗಿ ಅವರ ಧರ್ಮಪತ್ನಿ ವಿಜಯಲಕ್ಷ್ಮಿ ಅವರು ಹೈಕೋರ್ಟ್ (Big News) ಮೆಟ್ಟಿಲೇರಿದ್ದು, ಪ್ರಕರಣದಲ್ಲಿ ಮಹತ್ವದ ಕಾನೂನು ತಿರುವು ಪಡೆದುಕೊಂಡಿದೆ. ಪ್ರಕರಣದ 14ನೇ ಆರೋಪಿಯಾಗಿರುವ ಪ್ರದೋಷ್ ರಾವ್ ಅವರನ್ನು ಮಾಫಿ ಸಾಕ್ಷಿಯನ್ನಾಗಿ (ಅಪ್ರೂವರ್) ಪರಿಗಣಿಸಿ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಅವರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಗಂಭೀರ ಆರೋಪ ವಿಜಯಲಕ್ಷ್ಮಿ ಅವರು ಸಲ್ಲಿಸಿರುವ ಅರ್ಜಿಯಲ್ಲಿ ಹಲವು…

Read More
Prayers for husband Relief Vijayalakshmi Darshan Visits the Shakti Peeth Accompanied by Actresses Kavya Gowda and Bhavya Gowda

Vijayalakshmi Darshan: ಪತಿ ದರ್ಶನ್ ಒಳಿತಿಗಾಗಿ ಅಸ್ಸಾಂನ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿದ ವಿಜಯಲಕ್ಷ್ಮಿ: ಸ್ನೇಹಿತೆಯರೊಂದಿಗೆ ತೆರಳಿ ಶಕ್ತಿ ದೇವತೆಗೆ ವಿಶೇಷ ಪೂಜೆ

ಬೆಂಗಳೂರು: ಸ್ಯಾಂಡ್‌ವುಡ್‌ನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ (Vijayalakshmi Darshan) ದರ್ಶನ್ ಅವರು ಇತ್ತೀಚೆಗೆ ಅಸ್ಸಾಂ ರಾಜ್ಯದ ಗುವಾಹಟಿಯಲ್ಲಿರುವ ಐತಿಹಾಸಿಕ ಹಾಗೂ ಪ್ರಸಿದ್ಧ ಕಾಮಾಕ್ಯ ಮಂದಿರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದುಕೊಂಡು ಬಂದಿದ್ದಾರೆ. ಪತಿಯ ಸಂಕಷ್ಟದ ದಿನಗಳು ಹಾಗೂ ಅವರ ಒಳಿತಿಗಾಗಿ ವಿಜಯಲಕ್ಷ್ಮಿ ಅವರು ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವುದು ಹಾಗೂ ವಿಶೇಷ ಪೂಜೆಗಳನ್ನು ಸಲ್ಲಿಸುತ್ತಿರುವುದು ಎಲ್ಲರಿಗೂ ತಿಳಿದಿರುವ ವಿಚಾರವೇ ಆಗಿದೆ. ಅದರಲ್ಲೂ ಅಸ್ಸಾಂನಲ್ಲಿರುವ ಈ ಶಕ್ತಿ ದೇವತೆಯಾದ ಕಾಮಾಕ್ಯ ದೇವಿಯ…

Read More
Actor Darshan Case Update: Will a Special Court Be Set Up Inside the Jail

Actor Darshan: ನಟ ದರ್ಶನ್ ಕೋರ್ಟ್ ಹಾಜರಾತಿ ವಿಚಾರ: ಭದ್ರತಾ ಸಮಸ್ಯೆ ಹಿನ್ನೆಲೆ ಜೈಲಿನಲ್ಲಿಯೇ ವಿಚಾರಣೆ ನಡೆಸುವ ಕುರಿತು ಚರ್ಚೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದೆ. ಈ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ಪ್ರದೋಷ್ ಮಾಫಿ ಸಾಕ್ಷಿಯಾಗಿ ಬದಲಾಗಿರುವುದು, ಇಬ್ಬರು ಆರೋಪಿಗಳು ಜೈಲು ಬದಲಾವಣೆ ಕೋರಿ ಅರ್ಜಿ ಸಲ್ಲಿಸಿರುವುದು, ಪವಿತ್ರಾ ಗೌಡ ಅವರ ಬ್ಯಾರಕ್ ಶಿಫ್ಟ್ ಅರ್ಜಿ ಹಾಗೂ ನಟ ದರ್ಶನ್ (Actor Darshan) ಅವರ ವೈಯಕ್ತಿಕ ಕೋರ್ಟ್ ಹಾಜರಾತಿಗೆ ಸಂಬಂಧಿಸಿದಂತೆ ವಿವಿಧ ಕಾನೂನು…

Read More