TOP NEWS
Toxic Advance Ticket Booking Update Online Bookings to Open Across Languages Ahead of Release

Toxic: ‘ಟಾಕ್ಸಿಕ್’ ಮುಂಗಡ ಬುಕಿಂಗ್ ಶೀಘ್ರ ಆರಂಭ: ಯಶ್ ಅಭಿನಯದ ಮೆಗಾ ಸಿನಿಮಾಗೆ ದಿನಗಣನೆ!

ಬೆಂಗಳೂರು: ರಾಕಿ ಭಾಯ್ ಖ್ಯಾತಿಯ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಚಿತ್ರದ ಮೇಲಿನ ನಿರೀಕ್ಷೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಗ್ಯಾಂಗ್‌ಸ್ಟರ್ ಕಥಾಹಂದರ ಹೊಂದಿರುವ ಈ ಮೆಗಾ ಬಜೆಟ್ ಸಿನಿಮಾವನ್ನು ಖ್ಯಾತ ನಿರ್ದೇಶಕಿ ಗೀತು ಮೋಹನ್‌ದಾಸ್ ನಿರ್ದೇಶಿಸಿದ್ದು, ಭಾರತೀಯ ಚಿತ್ರರಂಗದ ದಂಡೇ ಈ ಸಿನಿಮಾದಲ್ಲಿ ಅಭಿನಯಿಸಿದೆ. ಬಾಲಿವುಡ್ ಮತ್ತು ಸೌತ್ ತಾರೆಯರ ಸಮಾಗಮದಿಂದಾಗಿ ಚಿತ್ರದ ಪ್ರಚಾರ ಪ್ರಕ್ರಿಯೆಗಳು ಈಗಾಗಲೇ ಭಾರಿ ಸದ್ದು ಮಾಡುತ್ತಿವೆ. ಆಗಸ್ಟ್‌…

Read More
Actor Yash Wins Hearts Again Corrects Host Pronunciation of Kannada on Aap Ki Adalat

Actor Yash: ಕನ್ನಡ್ ಅಲ್ಲ ಕನ್ನಡ: ಪ್ರೀತಿಯಿಂದಲೇ ಭಾಷೆ ತಿದ್ದಿದ ರಾಕಿಂಗ್ ಸ್ಟಾರ್ ಯಶ್

ಬೆಂಗಳೂರು: ಸ್ಯಾಂಡಲ್‌ವುಡ್‌ ಗಡಿಯನ್ನಷ್ಟೇ ಅಲ್ಲದೆ ಜಾಗತಿಕ ಮಟ್ಟದಲ್ಲೂ ಕನ್ನಡ ಚಿತ್ರರಂಗದ ಕೀರ್ತಿಪತಾಕೆಯನ್ನು ಎತ್ತಿಹಿಡಿದಿರುವ ರಾಕಿಂಗ್ ಸ್ಟಾರ್ ಯಶ್ (Actor Yash) ಅವರಿಗೆ ತಮ್ಮ ಮಾತೃಭಾಷೆ ಕನ್ನಡದ ಮೇಲಿರುವ ಗೌರವ ಮತ್ತು ಪ್ರೀತಿ ಅಪಾರ. ವಿದೇಶಿ ಅಥವಾ ರಾಷ್ಟ್ರೀಯ ವೇದಿಕೆಗಳಲ್ಲಾದರೂ ಸರಿ, ಕನ್ನಡ ಭಾಷೆಯನ್ನು ಸರಿಯಾಗಿ ಉಚ್ಚರಿಸಬೇಕು ಎಂಬುದನ್ನು ಪ್ರತಿಪಾದಿಸುತ್ತಾ ಬಂದಿರುವ ಯಶ್, ಇತ್ತೀಚೆಗೆ ಪ್ರಸಿದ್ಧ ‘ಆಪ್ ಕೀ ಅದಾಲತ್’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾಗ ನಡೆದಿರುವ ಸ್ವಾರಸ್ಯಕರ ಪ್ರಸಂಗವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದೆ. ಕನ್ನಡ್‌ ಅಲ್ಲ…

Read More
Actor yash Breaks Silence On Rashmika Mandanna Old Mr Showoff Comment

Actor Yash: ರಶ್ಮಿಕಾ ಮಂದಣ್ಣ ‘ಶೋ ಆಫ್’ ಹೇಳಿಕೆಗೆ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ

ಬೆಂಗಳೂರು: ಕನ್ನಡ ಚಿತ್ರರಂಗದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟು, ಇಂದು ಪ್ಯಾನ್-ಇಂಡಿಯಾ ಮಟ್ಟದಲ್ಲಿ ಸಖತ್ ಸೌಂಡು ಮಾಡುತ್ತಿರುವ ನಟಿ ರಶ್ಮಿಕಾ ಮಂದಣ್ಣ, ತಮ್ಮ ವೃತ್ತಿಜೀವನದ ಆರಂಭದಲ್ಲಿ ನೀಡಿದ್ದ ಹೇಳಿಕೆಯೊಂದು ಭಾರೀ ವಿವಾದಕ್ಕೆ ಕಾರಣವಾಗಿತ್ತು. 2017ರ ಸಂದರ್ಶನವೊಂದರಲ್ಲಿ ರಶ್ಮಿಕಾ, ಸ್ಯಾಂಡಲ್‌ವುಡ್‌ನ ‘ಮಿಸ್ಟರ್ ಶೋ ಆಫ್’ ಯಾರು ಎಂಬ ಪ್ರಶ್ನೆಗೆ ಕೆಜಿಎಫ್ ನಟ ಯಶ್ (Actor Yash) ಅವರ ಹೆಸರನ್ನು ಹೇಳಿದ್ದರು. ಈ ಹೇಳಿಕೆ ಆ ಸಮಯದಲ್ಲಿ ರಶ್ಮಿಕಾ ಅವರಿಗೆ ಯಶ್ ಅಭಿಮಾನಿಗಳಿಂದ ತೀವ್ರ ತರಾಟೆಗೆ ಒಳಗಾಗುವಂತೆ ಮಾಡಿತ್ತು. ಆ…

Read More
KBC 18 From Rajinikanth to Yash Amitabh Bachchan Question on South Superstars Goes Viral

Yash: ಕೆಬಿಸಿ 18ರಲ್ಲೂ ಮೊಳಗಿತು ಕನ್ನಡಿಗ ಯಶ್ ಹೆಸರು: ಅಮಿತಾಭ್ ಬಚ್ಚನ್ ಕೇಳಿದ ಆ 20 ಸಾವಿರದ ಪ್ರಶ್ನೆಗೆ ನೆಟ್ಟಿಗರು ಫಿದಾ!

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ನಿರೂಪಣೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಕೌನ್ ಬನೇಗಾ ಕರೋಡ್‌ಪತಿ’ಯ (KBC 18) 18ನೇ ಸೀಸನ್ ಆಗಸ್ಟ್ 10 ರಿಂದ ಅದ್ಧೂರಿಯಾಗಿ ಆರಂಭಗೊಂಡಿದೆ. ಶೋ ಆರಂಭವಾದ ಕೆಲವೇ ದಿನಗಳಲ್ಲಿ ಇತ್ತೀಚಿನ ಎಪಿಸೋಡ್‌ನ ವಿಡಿಯೋ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಭಾರಿ ಸದ್ದು ಮಾಡುತ್ತಿದೆ. ಅದಕ್ಕೆ ಪ್ರಮುಖ ಕಾರಣ, ಪ್ಯಾನ್ ಇಂಡಿಯಾ ಸ್ಟಾರ್ ರಾಕಿಂಗ್ ಸ್ಟಾರ್ ಯಶ್ (Rocking Star Yash) ಅವರ ಮುಂಬರುವ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೂ ಮುನ್ನವೇ ಅವರ…

Read More
Sandalwood 10 Years of Togetherness Radhika Pandit Shares Rare Engagement Video With Rocking Star Yash

Sandalwood: ಸ್ಯಾಂಡಲ್​​ವುಡ್ ಮಾದರಿ ಜೋಡಿ ಯಶ್-ರಾಧಿಕಾ ನಿಶ್ಚಿತಾರ್ಥಕ್ಕೆ ಹತ್ತು ವರ್ಷ: ಹಳೆಯ ನೆನಪು ಹಂಚಿಕೊಂಡ ನಟಿ

ಬೆಂಗಳೂರು: ಕನ್ನಡ ಚಿತ್ರರಂಗದ ಅತ್ಯಂತ ಪ್ರೀತಿಪಾತ್ರ ಹಾಗೂ ಮಾದರಿ ದಂಪತಿ ಎನಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಅವರ ಬಾಳಲ್ಲಿ (Sandalwood) ಆಗಸ್ಟ್ 12 ಒಂದು ಮರೆಯಲಾಗದ ದಿನ. ಇವರಿಬ್ಬರ ನಿಶ್ಚಿತಾರ್ಥ ನಡೆದು ಇಂದಿಗೆ ಸರಿಯಾಗಿ ಹತ್ತು ವರ್ಷಗಳು ಪೂರೈಸಿದ್ದು, ಈ ವಿಶೇಷ ದಿನದ ಅಂಗವಾಗಿ ನಟಿ ರಾಧಿಕಾ ಪಂಡಿತ್ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಅಂದಿನ ಅಪರೂಪದ ಸುಂದರ ವಿಡಿಯೋ ಒಂದನ್ನು ಹಂಚಿಕೊಂಡಿದ್ದಾರೆ. ಜೀವಮಾನದ ಪ್ರೀತಿಯ ಜರ್ನಿ ತಮ್ಮ ನಿಶ್ಚಿತಾರ್ಥದ ದಿನಗಳನ್ನು…

Read More
Yashs Toxic Remuneration Leaked How Much Are Yash Kiara, and Nayanthara Getting Paid

Toxic: ಯಶ್ ‘ಟಾಕ್ಸಿಕ್’ ಸಿನಿಮಾದ ನಟಿಯರ ಸಂಭಾವನೆ ಎಷ್ಟು ಗೊತ್ತಾ? ರಾಯನಿಗೆ ಸಿಕ್ಕಿದ್ದೆಷ್ಟು?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಅತ್ಯಂತ ನಿರೀಕ್ಷಿತ ‘ಟಾಕ್ಸಿಕ್: (Toxic) ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾದಲ್ಲಿ ನಯನತಾರಾ, ಕಿಯಾರಾ ಅಡ್ವಾಣಿ, రుಕ್ಮಿಣಿ ವಸಂತ್, ಹುಮಾ ಕುರೇಷಿ ಮತ್ತು ತಾರಾ ಸುತಾರಿಯಾ ಸೇರಿದಂತೆ ಬೃಹತ್ ತಾರಾಗಣವೇ ಇದೆ. ಇದರ ಬೆನ್ನಲ್ಲೇ ಈ ಚಿತ್ರದ ಪ್ರಮುಖ ಕಲಾವಿದರು ಪಡೆದಿರುವ ಭಾರಿ ಸಂಭಾವನೆಯ ಕುರಿತು ಗಾಂಧಿನಗರ ಹಾಗೂ ಬಾಲಿವುಡ್ ಅಂಗಳದಲ್ಲಿ…

Read More
Massive Runtime for Yashs Next Speculation Rises as Toxic Headed for Censor Screening

Toxic: ಬರೊಬ್ಬರಿ 3 ಗಂಟೆ 6 ನಿಮಿಷ ಇದೆಯಾ ಯಶ್ ಸಿನಿಮಾ? ‘ಟಾಕ್ಸಿಕ್’ ಸೆನ್ಸಾರ್ ಪ್ರಕ್ರಿಯೆ ಮೇಲೆ ಎಲ್ಲರ ಕಣ್ಣು!

ಬೆಂಗಳೂರು: ಸ್ಯಾಂಡಲ್‌ವುಡ್‌ನಿಂದ ಜಾಗತಿಕ ಮಟ್ಟದವರೆಗೆ ಭಾರಿ ಸದ್ದು ಮಾಡುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ‘ಟಾಕ್ಸಿಕ್’ (Toxic) ಸಿನಿಮಾ ಪ್ರೇಕ್ಷಕರೆದುರು ಬರಲು ದಿನಗಣನೆ ಆರಂಭವಾಗಿದೆ. ದೇಶದ ಅತ್ಯಂತ ಬಹುನಿರೀಕ್ಷಿತ ಚಿತ್ರಗಳ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಈ ಸಿನಿಮಾದ ಟೀಸರ್ ಮತ್ತು ಪೋಸ್ಟರ್‌ಗಳು ಈಗಾಗಲೇ ಸಿನಿರಸಿಕರಲ್ಲಿ ಕುತೂಹಲವನ್ನು ದುಪ್ಪಟ್ಟು ಮಾಡಿವೆ. ಇಂದು ಚಿತ್ರದ ಬಹುನಿರೀಕ್ಷಿತ ಟ್ರೈಲರ್ ಅನಾವರಣಗೊಳ್ಳಲಿದ್ದು, ಇದೇ ಬೆನ್ನಲ್ಲೇ ಸಿನಿಮಾದ ರನ್‌ಟೈಮ್ (ಅವಧಿ) ಕುರಿತು ಗಾಂಧಿನಗರದಲ್ಲಿ ಹೊಸ ಸುದ್ದಿಯೊಂದು ಹರಿದಾಡುತ್ತಿದೆ. ೩ ಗಂಟೆಗೂ ಅಧಿಕ ಅವಧಿಯ ಸಿನಿಮಾ? ಚಿತ್ರರಂಗದ…

Read More