TOP NEWS
toxic film important update on june 8th

Toxic Film: ಜೂನ್ 8ರಂದು ಟಾಕ್ಸಿಕ್‌ ಅಪ್‌ಡೇಟ್, ಅಭಿಮಾನಿಗಳಿಗೆ ಗುಡ್‌ನ್ಯೂಸ್‌?

ಬೆಂಗಳೂರು: ಕೆಜಿಎಫ್’ ಸರಣಿಯ ಭರ್ಜರಿ ಯಶಸ್ಸಿನ ಬಳಿಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ರಾಕಿಂಗ್ ಸ್ಟಾರ್ ಯಶ್ ಅವರ ಮುಂಬರುವ ಚಿತ್ರ ‘ಟಾಕ್ಸಿಕ್’ (Toxic Film) ತೀವ್ರ ಕುತೂಹಲ ಕೆರಳಿಸಿದೆ. ಕನ್ನಡ ಚಿತ್ರರಂಗದ ಗಡಿಯನ್ನು ದಾಟಿ ಜಾಗತಿಕ ವೇದಿಕೆಯಲ್ಲಿ ಹೊಸ ದಾಖಲೆ ಬರೆಯುವ ಉದ್ದೇಶದಿಂದ, ಭಾರಿ ಬಜೆಟ್‌ನಲ್ಲಿ ಈ ಸಿನಿಮಾವನ್ನು ರೂಪಿಸಲಾಗುತ್ತಿದ್ದು, ಸದ್ಯ ಎಲ್ಲರ ಕಣ್ಣು ಜೂನ್ 8ರ ಮೇಲೆ ನೆಟ್ಟಿದೆ. ನಿರ್ದೇಶಕಿಯ ಜನ್ಮದಿನದಂದೇ ಬಿಗ್ ಸರ್ಪ್ರೈಸ್? ಚಿತ್ರದ ಬಿಡುಗಡೆ ತಡವಾಗುತ್ತಿರುವುದರಿಂದ ಫ್ಯಾನ್ಸ್‌ನಲ್ಲಿ ಕೌತುಕ ಹೆಚ್ಚಾಗಿದೆ. ಸದ್ಯದ…

Read More
Rocking star yash talks about Ramayana film

Ramayana; ಮೊದಲ ಭಾಗದಲ್ಲಿ ಮುಖಾಮುಖಿ ಆಗಲ್ವಂತೆ ರಾಮ-ರಾವಣ, ರಾಮಾಯಣ ಸಿನಿಮಾದ ಹೊಸ ವಿಚಾರ ಬಯಲು

ಬೆಂಗಳೂರು: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿರುವ ‘ರಾಮಾಯಣ’ (Ramayana) ಸಿನಿಮಾದ ಬಗ್ಗೆ ರಾಕಿಂಗ್ ಸ್ಟಾರ್ ಯಶ್ ಒಂದು ಕುತೂಹಲಕಾರಿ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ಈ ಚಿತ್ರದಲ್ಲಿ ಶ್ರೀರಾಮನಾಗಿ ರಣಬೀರ್ ಕಪೂರ್ ಮತ್ತು ಲಂಕಾಧಿಪತಿ ರಾವಣನಾಗಿ ಯಶ್ ನಟಿಸುತ್ತಿರುವುದು ಅಭಿಮಾನಿಗಳಲ್ಲಿ ಭಾರಿ ಹವಾ ಎಬ್ಬಿಸಿದೆ. ಆದರೆ, ಚಿತ್ರದ ಮೊದಲ ಭಾಗದಲ್ಲಿ ಇಬ್ಬರೂ ದಿಗ್ಗಜ ನಟರು ಒಂದೇ ಫ್ರೇಮ್‌ನಲ್ಲಿ ಕಾಣಿಸಿಕೊಳ್ಳುವುದಿಲ್ಲ ಎನ್ನುವ ಮೂಲಕ ಯಶ್ ಅಚ್ಚರಿ ಮೂಡಿಸಿದ್ದಾರೆ. ಮುಖಾಮುಖಿ ಆಗಲ್ವಂತೆ ರಾಮ-ರಾವಣ ಸದ್ಯ ಅಂತರಾಷ್ಟ್ರೀಯ ಮಟ್ಟದ…

Read More