TOP NEWS
ASHA Workers Are Backbone of Public Health System Ramya Demands Timely Dignified Wages

Asha Workers: “ಆಶಾ ಕಾರ್ಯಕರ್ತೆಯರು ಆರೋಗ್ಯ ವ್ಯವಸ್ಥೆಯ ಬೆನ್ನೆಲುಬು”: ಸಕಾಲದಲ್ಲಿ ಗೌರವಯುತ ವೇತನ ನೀಡುವಂತೆ ರಮ್ಯಾ ಆಗ್ರಹ

ಬೆಂಗಳೂರು: ವಿವಿಧ ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರು (Asha Workers) ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಐದನೇ ದಿನವನ್ನು ತಲುಪಿದೆ. ಇದೇ ಹೊತ್ತಿನಲ್ಲಿ ಆಶಾ ಕಾರ್ಯಕರ್ತೆಯರ ವೇತನ ಮತ್ತು ಹಕ್ಕುಗಳ ವಿಚಾರವಾಗಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಸಾಮಾಜಿಕ ಜಾಲತಾಣದಲ್ಲಿ ಧ್ವನಿ ಎತ್ತಿರುವುದು ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ. ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ನಿರಂತರವಾಗಿ ದುಡಿಯುತ್ತಿರುವ ಮಹಿಳೆಯರ ಮನವಿಗೆ ಸರ್ಕಾರ ತಕ್ಷಣ ಸ್ಪಂದಿಸಬೇಕು ಎಂದು ಆಗ್ರಹಿಸಿರುವ ರಮ್ಯಾ, ಆಡಳಿತ…

Read Full News