Actor Yash: ರಾಕಿಂಗ್ ಸ್ಟಾರ್ ಯಶ್-ಆದಿತ್ಯ ಧರ್ ಬಿಗ್ ಕಾಂಬಿನೇಷನ್?: ಸೋಷಿಯಲ್ ಮೀಡಿಯಾದಲ್ಲಿ ಹೊಸ ಸಿನಿಮಾ ವದಂತಿ ತೀವ್ರ
ಮುಂಬೈ: ಸ್ಯಾಂಡಲ್‌ವುಡ್ ರಾಕಿಂಗ್ ಸ್ಟಾರ್ ಯಶ್ (Actor Yash) ಅಭಿನಯದ ಹಾಗೂ ಗೀತು ಮೋಹನ್ ದಾಸ್ ನಿರ್ದೇಶನದ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಸದ್ಯ ಚಿತ್ರಮಂದಿರಗಳಲ್ಲಿ ಪ್ರದರ್ಶನ ಕಾಣುತ್ತಿದ್ದು, ಮಿಶ್ರ ಪ್ರತಿಕ್ರಿಯೆಗಳನ್ನು ಎದುರಿಸುತ್ತಿದೆ. ಬಾಕ್ಸ್ ಆಫೀಸ್‌ನಲ್ಲಿ ಸಿನಿಮಾ ಉತ್ತಮ ಗಳಿಕೆ ಕಾಣುತ್ತಿದ್ದರೂ, ವಿಮರ್ಶಕರ ಮಟ್ಟದಲ್ಲಿ ಕೇಳಿಬರುತ್ತಿರುವ ಭಿನ್ನ ಅಭಿಪ್ರಾಯಗಳ ನಡುವೆ ಈಗ ಪ್ರಸಿದ್ಧ ಬಾಲಿವುಡ್ ನಿರ್ದೇಶಕ ಆದಿತ್ಯ ಧರ್ (Aditya Dhar) ಯಶ್ ಬೆನ್ನಿಗೆ ನಿಂತಿದ್ದಾರೆ. ಇತ್ತೀಚೆಗಷ್ಟೇ ‘ಧುರಂಧರ್’ ಚಿತ್ರದ ಬ್ಲಾಕ್‌ಬಸ್ಟರ್ ಯಶಸ್ಸಿನ…
