TOP NEWS
From AI Education to Agritech Karnataka CM dk shivakumar Sets High Targets in 100 Day Review

DK Shivakumar: ಮುಖ್ಯಮಂತ್ರಿಗಳ 100 ದಿನಗಳ ಕಾರ್ಯಕ್ರಮ ಪ್ರಗತಿ ಪರಿಶೀಲನೆ: ಕೃಷಿ, ಶಿಕ್ಷಣ, ಪಶುಸಂಗೋಪನೆಗೆ ಬೂಸ್ಟರ್ ಡೋಸ್

ಬೆಂಗಳೂರು: ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಜರುಗಿದ 100 ದಿನಗಳ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಕೃಷಿ, ಶಾಲಾ ಶಿಕ್ಷಣ ಹಾಗೂ ಪಶುಸಂಗೋಪನೆ ಸೇರಿದಂತೆ ಹಲವು ಪ್ರಮುಖ ಇಲಾಖೆಗಳ ಆದ್ಯತಾ ಯೋಜನೆಗಳು ಹಾಗೂ ಹೊಸ ನೇಮಕಾತಿಗಳ ಕುರಿತು ಸಮಗ್ರ ವಿಮರ್ಶೆ ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಯೋಜನೆಗಳು ವೇಗವಾಗಿ (DK Shivakumar) ಜನಸಾಮಾನ್ಯರನ್ನು ತಲುಪುವಂತೆ ಮಾಡಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನಗಳನ್ನು ನೀಡಲಾಯಿತು. ಕೃಷಿ ಹಾಗೂ ತೋಟಗಾರಿಕೆ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಗಳು: ‘ಮುಖ್ಯಮಂತ್ರಿ ರೈತ ಚೈತನ್ಯ ಅಗ್ರಿಟೆಕ್ ಮಿಷನ್’ ಯೋಜನೆಯನ್ನು ದಕ್ಷವಾಗಿ ಜಾರಿಗೆ…

Read More