hdk and dk shivakumar on maharashtra dcm Ajit Pawar death

Ajit Pawar: ಅಜಿತ್‌ ಪವಾರ್‌ ನಿಧನಕ್ಕೆ ಗಣ್ಯರ ಸಂತಾಪ, ಡಿಕೆಶಿ-ಹೆಚ್‌ಡಿಕೆ ಟ್ವೀಟ್

ಮುಂಬೈ: ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ (Ajit Pawar) ಸೇರಿದಂತೆ 5 ಜನರು ಸಾವಿಗೀಡಾಗಿದ್ದು, ಅಜಿತ್‌ ಪವಾರ್‌ ಅವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. ಸಂತಾಪ ಸೂಚನೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್‌ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಶ್ರೀ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ಸಾವಿಗೀಡಾಗಿರುವ ವಿಚಾರ ತಿಳಿದು ನಿಜಕ್ಕೂ ಆಘಾತವಾಗಿದೆ. ಇದು ತೀವ್ರ ದುಃಖವಾಗಿದೆ ಎಂದು ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೇ,…

Read More
Ajit Pawar 4 others lost life in plane crash

Ajit Pawar: ಭೀಕರ ವಿಮಾನ ಅಪಘಾತ, ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರ್ಮರಣ

ಮಹಾರಾಷ್ಟ್ರ:ಎನ್‌ಸಿಪಿ ನಾಯಕ ಮತ್ತು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಪ್ರಯಾಣಿಸುತ್ತಿದ್ದ ವಿಮಾನ ಬುಧವಾರ ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಲ್ಯಾಡಿಂಗ್‌ ಆಗುವ ಪತನಗೊಂಡಿತ್ತು. ಈ ಭೀಕರ ಅಪಘಾತದಲ್ಲಿ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ್ದಾರೆ . ಚಾರ್ಟರ್ಡ್ ವಿಮಾನ ಪತನ ಅಪಘಾತದ ಸ್ಥಳದಲ್ಲಿ ಹರಡಿಕೊಂಡಿರುವ ಅವಶೇಷಗಳು ಈ ಅಪಘಾತದ ಭೀಕರತೆಗೆ ಸಾಕ್ಷಿ ಆಗಿದ್ದು, ವಿಮಾನದಿಂದ ಜ್ವಾಲೆ ಮತ್ತು ದಟ್ಟ ಹೊಗೆ ಹೊರಬರುತ್ತಿದೆ. ಪವಾರ್ ಖಾಸಗಿ ಚಾರ್ಟರ್ಡ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು, ಅದರಲ್ಲಿ ಪವಾರ್‌ ಅವರ ಜೊತೆಗೆ ಇತರ ನಾಲ್ವರು ಪ್ರಯಾಣಿಕರಿದ್ದರು….

Read More
President Murmu PM Modi condolences for ajit pawar death

Ajit Pawar: ಜನರ ನಾಯಕ ಅಜಿತ್‌ ಪವಾರ್‌ ಎಂದ ಮೋದಿ, ಸಂತಾಪ ಸೂಚಿಸಿದ ರಾಷ್ಟ್ರಪತಿ ಮುರ್ಮು ಹಾಗೂ ಅಮಿತ್‌ ಶಾ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ (Ajit Pawar) ಅವರ ವಿಮಾನ ಅಪಘಾತದ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ, ಅವರ ಅಕಾಲಿಕ ಮರಣವು ಭರಿಸಲಾಗದ ನಷ್ಟವಾಗಿದೆ ಎಂದು ಹೇಳಿದ್ದಾರೆ. ಯಾವಾಗಲೂ ಸ್ಮರಣೀಯರು ಎಂದ ಮುರ್ಮು ‘X’ ನಲ್ಲಿ ಪೋಸ್ಟ್ ಮಾಡಿರುವ ಅವರು, ಮಹಾರಾಷ್ಟ್ರದ ಅಭಿವೃದ್ಧಿಗೆ, ವಿಶೇಷವಾಗಿ ಸಹಕಾರಿ ವಲಯಕ್ಕೆ ನೀಡಿದ ವಿಶೇಷ ಕೊಡುಗೆಗಾಗಿ ಪವಾರ್ ಅವರನ್ನು ಯಾವಾಗಲೂ ಸ್ಮರಣೀಯರು ಎಂದು ಹೇಳಿದ್ದಾರೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡ ಇತರ ಎಲ್ಲರ ಕುಟುಂಬಗಳಿಗೆ ಈ ನೋವನ್ನ…

Read More