TOP NEWS
Ram Temple Fund Theft Row Akhilesh Yadav Shares Poetic Jibe & AI Video Urges Voters To Defeat BJP

Akhilesh Yadav: ರಾಮಮಂದಿರ ದೇಣಿಗೆ ಅಕ್ರಮ ಆರೋಪ: AI ವೀಡಿಯೋ ಶೇರ್ ಮಾಡಿ ಬಿಜೆಪಿ ವಿರುದ್ಧ ಅಖಿಲೇಶ್ ಯಾದವ್ ವಾಗ್ದಾಳಿ!

ಲಖನೌ: ಅಯೋಧ್ಯೆಯ ಶ್ರೀರಾಮ ಮಂದಿರದ ದೇಣಿಗೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳನ್ನು ಮುನ್ನೆಲೆಗೆ ತಂದು ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ (Akhilesh Yadav) ಅವರು ಉತ್ತರ ಪ್ರದೇಶದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಕೃತಕ ಬುದ್ಧಿಮತ್ತೆ (AI) ಆಧಾರಿತ ವೀಡಿಯೋ ಮೂಲಕ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಮಲ ಪಾಳಯಕ್ಕೆ ಮತ ಹಾಕಬೇಡಿ ಎಂದು ಸಾರ್ವಜನಿಕರಲ್ಲಿ ಅವರು ಮನವಿ ಮಾಡಿದ್ದಾರೆ. ಎಐ ವೀಡಿಯೋ ಹಂಚಿಕೊಂಡ ಯಾದವ್ ಕನ್ನೌಜ್ ಕ್ಷೇತ್ರದ ಲೋಕಸಭಾ ಸಂಸದ…

Read More
akhilesh yadav met mamata banerji amid election result

Akhilesh Yadav: ಸೋಲಿನ ಬೆನ್ನಲ್ಲೇ ಮಮತಾ ನಿವಾಸಕ್ಕೆ ಅಖಿಲೇಶ್ ಯಾದವ್ ಭೇಟಿ: ದೀದಿಗೆ ನೈತಿಕ ಬೆಂಬಲ, ಬಿಜೆಪಿ ವಿರುದ್ಧ ಆಕ್ರೋಶ

ಕೋಲ್ಕತ್ತಾ: ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತ ಸಾಧಿಸಿದ ನಂತರ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ (Akhilesh Yadav) ಅವರು ಟಿಎಂಸಿ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಕೋಲ್ಕತ್ತಾದ ಮಮತಾ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಅಭಿಷೇಕ್ ಬ್ಯಾನರ್ಜಿ ಕೂಡ ಪಾಲ್ಗೊಂಡಿದ್ದರು. ಧೈರ್ಯ ತುಂಬಿದ ಅಖಿಲೇಶ್: ಚುನಾವಣಾ ಕಣದಲ್ಲಿ ಬಿಜೆಪಿಯ ಅಬ್ಬರದ ಮುಂದೆ ಟಿಎಂಸಿ 80 ಸ್ಥಾನಗಳಿಗೆ ಕುಸಿದಿದ್ದರೂ, ಮಮತಾ ಬ್ಯಾನರ್ಜಿ ಅವರಿಗೆ ಅಖಿಲೇಶ್ ಯಾದವ್ ಧೈರ್ಯ…

Read More