Akshay Kumar: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಅಕ್ಷಯ್ ಕುಮಾರ್: ಕೆಲ ದಿನಗಳ ಕಾಲ ನಟನೆಗೆ ಬ್ರೇಕ್!
ಮುಂಬೈ: ಸದಾ ಬಿಡುವಿಲ್ಲದ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುವ ಬಾಲಿವುಡ್‌ನ ‘ಖಿಲಾಡಿ’ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ಮೇ 6ರ ಬುಧವಾರದಂದು ಅವರು ಕಣ್ಣಿನ ದೃಷ್ಟಿ ದೋಷ ನಿವಾರಣೆಗಾಗಿ ಸಣ್ಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣದ ನಡುವೆಯೇ ಚಿಕಿತ್ಸೆ: ನಿರ್ದೇಶಕ ಅನೀಸ್ ಬಾಜ್ಮಿ ಅವರ ಮುಂದಿನ ಸಿನಿಮಾದ ಕೇರಳ ಹಂತದ ಚಿತ್ರೀಕರಣವನ್ನು ಮುಗಿಸಿದ ತಕ್ಷಣವೇ ಅಕ್ಷಯ್ ಈ ಚಿಕಿತ್ಸೆ ಪಡೆದಿದ್ದಾರೆ. ವಿದ್ಯಾ ಬಾಲನ್ ಮತ್ತು ರಾಶಿ ಖನ್ನಾ ಅವರೊಂದಿಗೆ ನಟಿಸುತ್ತಿರುವ…
