Amit Mishra: ಫಿಟ್ ಆದರೂ ಫೋನ್ ಎತ್ತಲಿಲ್ಲ ವಿರಾಟ್ ಕೊಹ್ಲಿ: ಭಾರತ ತಂಡದ ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ ಬಿಚ್ಚಿಟ್ಟರು ಕಹಿ ಸತ್ಯ!
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಮಾಜಿ ಲೆಗ್ ಸ್ಪಿನ್ನರ್ ಅಮಿತ್ ಮಿಶ್ರಾ (Amit Mishra) ತಮ್ಮ ಅಂತರರಾಷ್ಟ್ರೀಯ ಕ್ರಿಕೆಟ್ ಜೀವನದ ಅಂತ್ಯದ ಕುರಿತು ಅತ್ಯಂತ ಕಹಿ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. 2017ರಲ್ಲಿ ಇಂಗ್ಲೆಂಡ್ ವಿರುದ್ಧ ಬೆಂಗಳೂರಿನಲ್ಲಿ ನಡೆದ ಟಿ20 ಪಂದ್ಯವೇ ಭಾರತ ತಂಡದ ಪರ ತಾವು ಆಡಿದ ಕೊನೆಯ ಪಂದ್ಯವಾಗುತ್ತದೆ ಎಂದು ತಾವೆಂದೂ ಭಾವಿಸಿರಲಿಲ್ಲ ಎಂದು ಮಿಶ್ರಾ ಹೇಳಿಕೊಂಡಿದ್ದಾರೆ. ಪಂದ್ಯದ ವೇಳೆ ಸಂಭವಿಸಿದ ಗಾಯದ ಬಳಿಕ ಆಗಿನ ನಾಯಕ ವಿರಾಟ್ ಕೊಹ್ಲಿ ಮತ್ತು ಮುಖ್ಯ ತರಬೇತುದಾರ ಅನಿಲ್ ಕುಂಬ್ಳೆ…
