Mysuru: ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯಿಂದ ಹೊಸ ಮೈಲಿಗಲ್ಲು ಸ್ಥಾಪನೆ
ಮೈಸೂರು: ಇಲ್ಲಿನ ಅಪೋಲೊ (Mysuru) ಬಿಜಿಎಸ್ ಆಸ್ಪತ್ರೆಯ ಸಹಯೋಗದೊಂದಿಗೆ ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್‌ನಿಂದ ಸೌಲಭ್ಯ ವಂಚಿತರ ಮಕ್ಕಳಿಗೆ 19 ಕ್ಲಬ್‌ಫೂಟ್ (ಪಾದದ ವಿರೂಪ) ನಿವಾರಣಾ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. 20 ಸರ್ಜರಿ ಮಾಡುವ ಗುರಿ ಇನ್ನು ಈ ಸಂಭ್ರಮವನ್ನು ಹಂಚಿಕೊಳ್ಳಲು ಇಂದು ಪತ್ರಿಕಾಗೋಷ್ಠಿಯನ್ನು ಆಯೋಜನೆ ಮಾಡಿದ್ದು, ಆಟೋಮೋಟಿವ್ ಆಕ್ಸೆಲ್ಸ್ ಲಿಮಿಟೆಡ್ ಮತ್ತು ಮೈಸೂರಿನ ಅಪೋಲೊ ಬಿಜಿಎಸ್ ಆಸ್ಪತ್ರೆಯ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯ (ಸಿಎಸ್‌ಆರ್) ಬದ್ಧತೆಗೆ ಅನುಗುಣವಾಗಿ 20 ಸರ್ಜರಿಗಳನ್ನು ಕೈಗಳ್ಳುವ ಗುರಿ ಹೊಂದಲಾಗಿತ್ತು. ಅದರಂತೆ ಕ್ಲಬ್‌ಫೂಟ್ ಸಮಸ್ಯೆ…
