Ashwini Vaishnaw: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ಪ್ರಯಾಣಿಕರಿಗೆ ಉತ್ತಮ ಸೌಕರ್ಯ, ಅಶ್ವಿನಿ ವೈಷ್ಣವ್
ನವದೆಹಲಿ: ಅಮೃತ್ ಭಾರತ್ ಯೋಜನೆಯಡಿ ರೈಲ್ವೆ ನಿಲ್ದಾಣಗಳ ಕಟ್ಟಡ, ಫ್ಲಾಟ್ ಫಾರಂ ಸೇರಿದಂತೆ ಉತ್ತಮ ಮೂಲಸೌಕರ್ಯ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಅವರು ತಿಳಿಸಿದ್ದಾರೆ. ರೈಲು ಸೇವೆ ಹೆಚ್ಚಿಸಲು ಕ್ರಮ ಈ ವಿಚಾರವಾಗಿ ಲೋಕಸಭೆಯಲ್ಲಿ ಮಾತನಾಡಿದ ಅವರು, ದೇಶದ ಹಲವು ಭಾಗಗಳಲ್ಲಿ ವಂದೇ ಭಾರತ್ ಮತ್ತು ಅಮೃತ್ ಭಾರತ್ ರೈಲುಗಳನ್ನು ಆರಂಭಿಸಲಾಗಿದೆ ಎಂದು ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಅವರು, ಪ್ರಯಾಣಿಕರ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ಮುಂಬೈ ಸೇರಿದಂತೆ…
