TOP NEWS
Vidhana Soudha Honors Asian Games Achievers MR Poovamma Shreyanka Patil and Others Felicitated

Asian Games: ಏಷ್ಯನ್ ಗೇಮ್ಸ್ ಪದಕ ವಿಜೇತ ಕನ್ನಡಿಗರಿಗೆ ವಿಧಾನಸೌಧದಲ್ಲಿ ಭವ್ಯ ಸನ್ಮಾನ: ಕ್ರೀಡಾಪಟುಗಳ ಸಾಧನೆಗೆ ಡಿ.ಕೆ. ಶಿವಕುಮಾರ್ ಮೆಚ್ಚುಗೆ!

ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಕರ್ನಾಟಕದ ಕೀರ್ತಿ ಪತಾಕೆಯನ್ನು ಎತ್ತಿಹಿಡಿದ ಏಷ್ಯನ್ ಗೇಮ್ಸ್ (Asian Games) ಪದಕ ವಿಜೇತ ರಾಜ್ಯದ ಸಾಧಕ ಕ್ರೀಡಾಪಟುಗಳನ್ನು ವಿಧಾನಸೌಧದಲ್ಲಿ ಮಂಗಳವಾರ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಕ್ರೀಡಾಪಟುಗಳ ಶ್ರಮ ಯುವಜನತೆಗೆ ಪ್ರೇರಣೆ ವಿಧಾನಸೌಧದಲ್ಲಿ ನಡೆದ ಸರಳ ಹಾಗೂ ಅರ್ಥಪೂರ್ಣ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವಿವಿಧ ಕ್ರೀಡೆಗಳಲ್ಲಿ ನಾಡಿಗೆ ಹಾಗೂ ದೇಶಕ್ಕೆ ಹೆಮ್ಮೆ ತಂದಿತ್ತ ಕ್ರೀಡಾಪಟುಗಳಿಗೆ ಹಾರ, ಶಾಲು ಹೊದಿಸಿ ಸನ್ಮಾನಿಸಿ, ಅವರ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಕ್ರೀಡಾಪಟುಗಳ ಕಠಿಣ ಶ್ರಮ ಹಾಗೂ ಸಾಧನೆ…

Read More