Narendra Modi talks about assam and states development

Narendra Modi: ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ: ನರೇಂದ್ರ ಮೋದಿ

ಅಸ್ಸಾಂ: ವಿಕಸಿತ ಭಾರತದ ಕಲ್ಪನೆಯ ಸಾಕಾರಕ್ಕೆ, ಈಶಾನ್ಯ ರಾಜ್ಯಗಳು ವಿಕಸಿತಗೊಳ್ಳಬೇಕು. ಈ ಹಿನ್ನೆಲೆಯಲ್ಲಿ, ಕಳೆದ ಹತ್ತು ವರ್ಷಗಳಲ್ಲಿ ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಹೇಳಿದ್ದರು. ವಿಶ್ವದ ಕಣ್ಣು ಭಾರತದ ಮೇಲೆ ಅಸ್ಸಾಂನ ಗುವಾಹಟಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ,  ಭಾರತ ಬೆಳಗುತ್ತಿದೆ.   ಇಡೀ ವಿಶ್ವದ ಕಣ್ಣು ಭಾರತದ ಮೇಲೆ ನೆಟ್ಟಿದೆ. ಕಳೆದೊಂದು ದಶಕದಲ್ಲಿ ಭಾರತದ ಅರ್ಥವ್ಯವಸ್ಥೆ ಏರುಗತಿಯಲ್ಲಿ ಸಾಗಿದೆ ಎಂದು…

Read More
Narendra Modi in assam inaugurated many development program

Narendra Modi: ಅಸ್ಸಾಂನಲ್ಲಿ ನರೇಂದ್ರ ಮೋದಿ, ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ

ಅಸ್ಸಾಂ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನಿನ್ನೆ ಅಸ್ಸಾಂಗೆ ಭೇಟಿ ನೀಡಿದ್ದು, ರಾಜ್ಯದ ಮೂಲಸೌಕರ್ಯ, ಶಿಕ್ಷಣ ಮತ್ತು ಡಿಜಿಟಲ್ ವಲಯಕ್ಕೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ಸುಮಾರು 5 ಸಾವಿರದ  450 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡಿದ್ದಾರೆ. ಈಶಾನ್ಯ ಭಾರತದಲ್ಲಿ ವಿಶೇಷ ಸೌಲಭ್ಯ ಮೋದಿ ಅವರು, ದಿಬ್ರುಗಢದ ಮೋರನ್ ಬೈಪಾಸ್‌ನಲ್ಲಿ ನಿರ್ಮಿಸಲಾಗಿರುವ ‘ತುರ್ತು ಲ್ಯಾಂಡಿಂಗ್ ಸೌಲಭ್ಯ’ದಲ್ಲಿ ಇಳಿಯುವ ಮೂಲಕ ಪ್ರವಾಸ ಆರಂಭಿಸಿದ್ದಾರೆ.  ಈಶಾನ್ಯ ಭಾರತದಲ್ಲಿ ಇದೇ ಮೊದಲ ಬಾರಿಗೆ…

Read More