TOP NEWS
Keralam assembly election who is going to be next cm

Keralam: ಕೇರಳದ ಮುಂದಿನ ಸಿಎಂ ಯಾರು? ಮೂವರು ನಾಯಕರ ನಡುವೆ ತೀವ್ರ ಪೈಪೋಟಿ

ತಿರುವನಂತಪುರ: ಕೇರಳದ (Keralam) ಅಧಿಕಾರದ ಚುಕ್ಕಾಣಿ ಹಿಡಿಯಲು ಸಜ್ಜಾಗಿರುವ ಕಾಂಗ್ರೆಸ್ ಪಕ್ಷದಲ್ಲಿ ಈಗ ಮುಖ್ಯಮಂತ್ರಿ ಆಯ್ಕೆಯ ಕಸರತ್ತು ಬಿರುಸುಗೊಂಡಿದೆ. ಶಾಸಕಾಂಗ ಪಕ್ಷದ ಸಭೆ ನಡೆದಿದ್ದರೂ ಸಹ, ಅಂತಿಮ ನಿರ್ಧಾರ ತೆಗೆದುಕೊಳ್ಳುವ ಜವಾಬ್ದಾರಿಯನ್ನು ಎಐಸಿಸಿ ವರಿಷ್ಠರಿಗೆ ಬಿಡಲಾಗಿದೆ. ದೆಹಲಿ ಮಟ್ಟದಲ್ಲಿ ನಡೆಯುವ ಚರ್ಚೆಯ ನಂತರ ಭಾನುವಾರದೊಳಗೆ ಹೊಸ ನಾಯಕನ ಹೆಸರು ಅಧಿಕೃತವಾಗಿ ಪ್ರಕಟವಾಗುವ ಸಾಧ್ಯತೆಯಿದೆ. ಹೈಕಮಾಂಡ್ ಅಂಗಳಕ್ಕೆ ಚೆಂಡು: ಚುನಾವಣೆಯಲ್ಲಿ 63 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಶಾಸಕರು ತಮ್ಮ ವೈಯಕ್ತಿಕ ಒಲವನ್ನು ಕೇಂದ್ರದಿಂದ ಬಂದಿರುವ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More
Dk shivakumar talks about by election result

DK Shivakumar: ತಮಿಳುನಾಡು ಫಲಿತಾಂಶ ಅಚ್ಚರಿ ತಂದಿದೆ, ಅಲ್ಲಿ ಹೊಸ ಯುಗಾರಂಭ: ಡಿ.ಕೆ. ಶಿವಕುಮಾರ್

ಬೆಂಗಳೂರು: ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ಮಾಧ್ಯಮಗಳೊಂದಿಗೆ ಮಾತನಾಡಿ, ಹಲವು ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ತಮಿಳುನಾಡು ಚುನಾವಣಾ ಫಲಿತಾಂಶವು ತಮಗೆ ಅಚ್ಚರಿ ಮೂಡಿಸಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ತಮಿಳುನಾಡಿನಲ್ಲಿ (DK Shivakumar) ಹೊಸ ಯುಗಾರಂಭ “ತಮಿಳುನಾಡು ಫಲಿತಾಂಶವನ್ನು ಗ್ರಹಿಸಲು ಸಾಧ್ಯವಾಗಲಿಲ್ಲ. ಅಲ್ಲಿ 30-40% ರಷ್ಟು ಮತಗಳು ಬೇರೆಡೆ ಹೋಗಬಹುದು ಎಂದು ನಿರೀಕ್ಷಿಸಿದ್ದೆವು. ಆದರೆ ಈ ಪ್ರಮಾಣದಲ್ಲಿ ಬದಲಾವಣೆ ಉಂಟಾಗುತ್ತದೆ ಎಂದು ಅಂದುಕೊಂಡಿರಲಿಲ್ಲ. ಅಲ್ಲಿ ನಿಜಕ್ಕೂ ಒಂದು ಹೊಸ ಯುಗ…

Read More
west bengal assembly election voting percentage increased

West Bengal: ಪಶ್ಚಿಮ ಬಂಗಾಳ ಚುನಾವಣೆ: ದಾಖಲೆ ಬರೆದ ಮತದಾರರು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಮತದಾರರು ಹೊಸ ದಾಖಲೆ ಬರೆದಿದ್ದಾರೆ. 2021ರ ಚುನಾವಣೆಗೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡುಬಂದಿದ್ದು, ಇದು ರಾಜಕೀಯ ವಲಯದಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಕಳೆದ ಚುನಾವಣೆಯಲ್ಲಿ 5.98 ಕೋಟಿ ಜನರು ಮತ ಚಲಾಯಿಸಿದ್ದರೆ, ಈ ಬಾರಿ ಆ ಸಂಖ್ಯೆ 6.31 ಕೋಟಿಗೆ ಏರಿಕೆಯಾಗಿದೆ. ಅಂದರೆ ಸುಮಾರು 34 ಲಕ್ಷಕ್ಕೂ ಹೆಚ್ಚು ಹೊಸ ಮತದಾರರು ಈ ಬಾರಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ….

Read More