ED: ಅಟ್ಟಿಕಾ ಗೋಲ್ಡ್‌ಗೆ ಇಡಿ ಶಾಕ್: ಬೆಂಗಳೂರು, ಚೆನ್ನೈ ಸೇರಿ 16 ಕಡೆ ಭಾರಿ ದಾಳಿ, ನಗದು-ಬಂಗಾರ ಜಪ್ತಿ!
ಬೆಂಗಳೂರು: ಕಳವು ಮಾಡಲಾದ ಚಿನ್ನವನ್ನು ಕಾನೂನುಬಾಹಿರವಾಗಿ ಖರೀದಿ ಮಾಡಿ ಅಕ್ರಮ ಆಸ್ತಿ ಸಂಪಾದನೆ ಮಾಡುತ್ತಿದ್ದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಪ್ರಸಿದ್ಧ ‘ಅಟ್ಟಿಕಾ ಗೋಲ್ಡ್ ಪ್ರೈವೇಟ್ ಲಿಮಿಟೆಡ್’ ಸಂಸ್ಥೆಗೆ ಇ ಜಾರಿ ನಿರ್ದೇಶನಾಲಯ (ED) ಭಾರಿ ಆಘಾತ ನೀಡಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (PMLA), 2002ರ ಅಡಿಯಲ್ಲಿ ಕ್ರಮ ಕೈಗೊಂಡಿರುವ ಇಡಿ ಅಧಿಕಾರಿಗಳು, ಬೆಂಗಳೂರು, ಚೆನ್ನೈ, ಹೈದರಾಬಾದ್ ಹಾಗೂ ವಿಶಾಖಪಟ್ಟಣಂ ನಗರಗಳಲ್ಲಿರುವ ಅತ್ತಿಕಾ ಗೋಲ್ಡ್ ಸಂಸ್ಥೆಯ ಆಡಳಿತ ನಿರ್ದೇಶಕರು, ಪ್ರಮುಖ ಕಾರ್ಯನಿರ್ವಾಹಕರು ಮತ್ತು ಸಹಚರ ಪಿ.ಎಸ್….
