TOP NEWS
SP leader azam khan sentenced with 2 years jail and 5 thousand fine

Azam Khan: ಅಧಿಕಾರಿಗಳ ವಿರುದ್ಧ ನಿಂದನೆ: ಆಜಂ ಖಾನ್‌ಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಕೋರ್ಟ್

ನವದೆಹಲಿ: ವಿವಾದಾತ್ಮಕ ಹೇಳಿಕೆಗಳ ಮೂಲಕ ಸದಾ ಸುದ್ದಿಯಲ್ಲಿರುವ ಸಮಾಜವಾದಿ ಪಕ್ಷದ (SP) ಪ್ರಭಾವಿ ನಾಯಕ ಆಜಂ ಖಾನ್ (Azam Khan) ಅವರಿಗೆ ಕಾನೂನು ಸಂಕಷ್ಟಗಳು ಮುಗಿಯುವಂತೆ ಕಾಣುತ್ತಿಲ್ಲ. ಕಳೆದ 2019ರ ಲೋಕಸಭಾ ಚುನಾವಣೆಯ ಪ್ರಚಾರದ ಸಂದರ್ಭದಲ್ಲಿ ಸಾರ್ವಜನಿಕವಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಆರೋಪ ಸಾಬೀತಾಗಿದ್ದು, ವಿಶೇಷ ನ್ಯಾಯಾಲಯವು ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ 5,000 ರೂಪಾಯಿ ದಂಡ ವಿಧಿಸಿ ತೀರ್ಪು ನೀಡಿದೆ. ಏನಿದು ವಿವಾದಾತ್ಮಕ ಭಾಷಣ?: 2019ರಲ್ಲಿ ನಡೆದ ಚುನಾವಣಾ ಸಮಾವೇಶವೊಂದರಲ್ಲಿ ಮಾತನಾಡಿದ್ದ ಆಜಂ ಖಾನ್,…

Read More