TOP NEWS
More Trouble for B Nagendra ED Grills Former Karnataka Minister Post Chargesheet Filing

B Nagendra: ವಾಲ್ಮೀಕಿ ನಿಗಮದ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ಮತ್ತೆ ಇಡಿ ಶಾಕ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬಿ. ನಾಗೇಂದ್ರ (B Nagendra) ಅವರಿಗೆ ಜಾರಿ ನಿರ್ದೇಶನಾಲಯ (ED) ಮತ್ತೆ ತನಿಖೆಯ ಬಿಸಿ ಮುಟ್ಟಿಸಿದೆ. ಈಗಾಗಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಪ್ರಾಸಿಕ್ಯೂಷನ್ ಭೀತಿಯಲ್ಲಿರುವ ಮಾಜಿ ಸಚಿವರಿಗೆ, ಇಡಿ ಅಧಿಕಾರಿಗಳು ನೋಟಿಸ್ ನೀಡಿದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಇಡಿ ಕಚೇರಿಗೆ ಹಾಜರಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ (ದೋಷಾರೋಪಣಾಪಟ್ಟಿ) ಸಲ್ಲಿಕೆಯಾದ ಬಳಿಕ, ಮತ್ತಷ್ಟು…

Read More
Nagendra Blackmailed Congress High Command for Minister Post BJP State President BY Vijayendra

BY Vijayendra; ಸಚಿವ ಸ್ಥಾನಕ್ಕಾಗಿ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ತಂತ್ರ: ಬಿ. ನಾಗೇಂದ್ರ ವಿರುದ್ಧ ಬಿ.ವೈ. ವಿಜಯೇಂದ್ರ ಬಾಂಬ್!

ಬೆಂಗಳೂರು: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಬಿ. ನಾಗೇಂದ್ರ ಅವರು ಕಾಂಗ್ರೆಸ್ ಹೈಕಮಾಂಡ್ ಮೇಲೆ ಬೆದರಿಕೆಯ ತಂತ್ರ ಅನುಸರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ನೇರ ಆರೋಪ ಮಾಡಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಹರ್ ಘರ್ ತಿರಂಗಾ’ ಕಾರ್ಯಕ್ರಮದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ನಡೆ ಹಾಗೂ ಸಚಿವ ಸಂಪುಟ ಪುನರ್ರಚನೆಯ ವೈಖರಿಯನ್ನು ತೀವ್ರವಾಗಿ ತೊಳೆಯದರು. ಸಂಪುಟಕ್ಕೆ ಮರುಸೇರ್ಪಡೆ: ಗಂಭೀರ ಅಸಮಾಧಾನ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ನೂರಾರು ಕೋಟಿ ರೂಪಾಯಿ…

Read More