TOP NEWS
Badrinath Temple Donation Scam CM Dhami Orders High Level Probe Senior Official Suspended

Badrinath: ಬದರಿನಾಥ ಧಾಮದ ಕಾಣಿಕೆ ಎಣಿಕೆಯಲ್ಲಿ ಭಾರಿ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ಸಿಎಂ ಆದೇಶ, ಹಿರಿಯ ಅಧಿಕಾರಿ ಸಸ್ಪೆಂಡ್!

ಉತ್ತರಾಖಂಡ: ಇಲ್ಲಿನ ಪ್ರಸಿದ್ಧ ಬದರಿನಾಥ (Badrinath) ದೇವಸ್ಥಾನಕ್ಕೆ ಭಕ್ತರು ನೀಡುವ ದೇಣಿಗೆ ಮತ್ತು ಕಾಣಿಕೆಗಳ ಎಣಿಕೆಯಲ್ಲಿ ಭಾರಿ ಅಕ್ರಮ ನಡೆದಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಕಟ್ಟುನಿಟ್ಟಿನ ಸೂಚನೆ ಮೇರೆಗೆ ಉತ್ತರಾಖಂಡ ಸರ್ಕಾರವು ಪ್ರಕರಣದ ತನಿಖೆಗಾಗಿ ಮೂವರು ಸದಸ್ಯರ ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿ ಧೀರಜ್ ಸಿಂಗ್ ಗರ್ಬಿಯಾಲ್ ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದು, ಗರ್ವಾಲ್ ಕಮಿಷನರ್ ಆನಂದ್ ಸ್ವರೂಪ್ ನೇತೃತ್ವದ ಈ ಸಮಿತಿಯು…

Read More