TOP NEWS
Nepal PM Balen Shah to Visit India on Nov 22 23 Likely to Propose 2 Billion Economic Package

Balen Shah: ನೇಪಾಳ ಪ್ರಧಾನಿ ಬಾಲೆನ್ ಶಾ ಭಾರತ ಭೇಟಿ: ಆರ್ಥಿಕ ಪ್ಯಾಕೇಜ್ ಪ್ರಸ್ತಾವನೆ ಸಾಧ್ಯತೆ

ನವದೆಹಲಿ: ನೇಪಾಳದ ಪ್ರಧಾನಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಾಲೆನ್ ಶಾ (Balen Shah) ಅವರು ಇದೇ ಮೊದಲ ಬಾರಿಗೆ ಭಾರತ ಪ್ರವಾಸ ಕೈಗೊಳ್ಳುತ್ತಿದ್ದಾರೆ. ನವೆಂಬರ್ 22 ಮತ್ತು 23 ರಂದು ಎರಡು ದಿನಗಳ ಕಾಲ ಅವರು ಭಾರತಕ್ಕೆ ಭೇಟಿ ನೀಡಲಿದ್ದು, ಉಭಯ ದೇಶಗಳ ನಡುವಿನ ಬಾಂಧವ್ಯ ಮತ್ತು ಆರ್ಥಿಕ ಸಹಕಾರಕ್ಕೆ ಈ ಪ್ರವಾಸ ಹೊಸ ವೇಗ ನೀಡುವ ನಿರೀಕ್ಷೆಯಿದೆ. ಈ ಭೇಟಿಯ ಸಂದರ್ಭದಲ್ಲಿ ನೇಪಾಳವು ಭಾರತದ ಮುಂದೆ ಸುಮಾರು 2 ಬಿಲಿಯನ್ ಡಾಲರ್ ಅಂದರೆ ಅಂದಾಜು 18,000…

Read Full News