Crime: 68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿ ಆರೋಪ: ಕೆಎಎಸ್ ಅಧಿಕಾರಿ ದುರ್ಗಾಶ್ರೀ ವಿರುದ್ಧ ಕ್ರಿಮಿನಲ್ ಕೇಸ್!
ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಹಾಗೂ ಖಾಸಗಿ ಜಮೀನುಗಳಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಆರ್‍ಟಿಸಿಯಲ್ಲಿ(Crime) ಖಾತೆ ಬದಲಾಯಿಸಿರುವ ಗಂಭೀರ ಆರೋಪದಡಿಯಲ್ಲಿ ಕೆಎಎಸ್ (KAS) ಅಧಿಕಾರಿ ದುರ್ಗಾಶ್ರೀ ಅವರ ವಿರುದ್ಧ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಹಾಲಿ ದೊಡ್ಡಬಳ್ಳಾಪುರ ಸಹಾಯಕ ಆಯುಕ್ತ (AC) ಮಂಜುನಾಥ್ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಈ ಕಠಿಣ ಕಾನೂನು ಕ್ರಮ ಕೈಗೊಂಡಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದಾರೆ. ೬೮ ಎಕರೆಗೂ…
