Namma Metro Alert Vidhana Soudha Station Temporarily Closed on August 15

Namma Metro: ಸ್ವಾತಂತ್ರ್ಯ ದಿನಾಚರಣೆ ಎಫೆಕ್ಟ್: ಆಗಸ್ಟ್ 15 ರಂದು ವಿಧಾನಸೌಧ ಮೆಟ್ರೋ ನಿಲ್ದಾಣ ಸಾರ್ವಜನಿಕರಿಗೆ ತಾತ್ಕಾಲಿಕ ಬಂದ್!

ಬೆಂಗಳೂರು: ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಸಿಲಿಕಾನ್ ಸಿಟಿ ಬೆಂಗಳೂರು ಸಜ್ಜಾಗುತ್ತಿದ್ದು, ಸುರಕ್ಷತೆಯ ದೃಷ್ಟಿಯಿಂದ ಮೆಟ್ರೋ ಪ್ರಯಾಣಿಕರಿಗೆ ನಮ್ಮ ಮೆಟ್ರೋ (Namma Metro) ಪ್ರಮುಖ ಪ್ರಕಟಣೆಯೊಂದನ್ನು ಹೊರಡಿಸಿದೆ. ಆಗಸ್ಟ್ 15 ರಂದು ವಿಧಾನಸೌಧದಲ್ಲಿ ಆಯೋಜಿಸಲಾಗಿರುವ ಭವ್ಯ ‘ಫ್ರೀಡಂ ಹಬ್ಬ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ – ವಿಧಾನಸೌಧ ಮೆಟ್ರೋ ನಿಲ್ದಾಣದಲ್ಲಿ ಸಾರ್ವಜನಿಕ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರ ಕಡಕ್ ಸೂಚನೆಯ ಮೇರೆಗೆ, ಭಾರಿ ಜನಸಂದಣಿಯನ್ನು ನಿಯಂತ್ರಿಸುವ ಹಾಗೂ…

Read More
Bengaluru Traffic Control Master Plan ORR IT Firms Agree to 4 Month WFH as Mega Roadworks Set to Begin in October

Bengaluru: ಬೆಂಗಳೂರು ಟೆಕ್ಕಿಗಳಿಗೆ ಮತ್ತೆ ವರ್ಕ್ ಫ್ರಂ ಹೋಂ ಭಾಗ್ಯ: ಟ್ರಾಫಿಕ್ ತಪ್ಪಿಸಲು ಸರ್ಕಾರದ ಮಾಸ್ಟರ್ ಪ್ಲಾನ್!

ಬೆಂಗಳೂರು: ಸಿಲಿಕಾನ್ ಸಿಟಿಯ ಐಟಿ ಉದ್ಯೋಗಿಗಳಿಗೆ ಮತ್ತೊಮ್ಮೆ ಮನೆಯಿಂದಲೇ ಕೆಲಸ ಮಾಡುವ (Work From Home) ಅವಕಾಶ ಸಿಗುವ ಸಾಧ್ಯತೆ ದಟ್ಟವಾಗಿದೆ. ವಿಶೇಷವಾಗಿ ಬೆಂಗಳೂರಿನ (Bengaluru) ಪ್ರಮುಖ ಐಟಿ ಹಬ್ ಆಗಿರುವ ಔಟರ್ ರಿಂಗ್ ರೋಡ್ (ORR) ವ್ಯಾಪ್ತಿಯ ತಾಂತ್ರಿಕ ಕಂಪನಿಗಳ ಉದ್ಯೋಗಿಗಳಿಗೆ ಈ ಸೌಲಭ್ಯ ಕಲ್ಪಿಸಲು ಜಿಬಿಎ (GBA) ಗಂಭೀರ ಚಿಂತನೆ ನಡೆಸಿದೆ. ಮುಂಬರುವ ಅಕ್ಟೋಬರ್ ತಿಂಗಳಿನಿಂದ ಹೊರವರ್ತುಲ ರಸ್ತೆಯಲ್ಲಿ ಬೃಹತ್ ಮಟ್ಟದ ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗುತ್ತಿರುವುದೇ ಈ ಮಹತ್ವದ ತೀರ್ಮಾನಕ್ಕೆ ಮುಖ್ಯ ಕಾರಣವಾಗಿದೆ….

Read More
History Created in Western Ghats 20 Coach Vande Bharat Successfully Navigates Tough Sakleshpur Subrahmanya Route

Vande Bharat: ಶಿರಾಡಿಘಾಟ್‌ನಲ್ಲಿ ವಂದೇ ಭಾರತ್ ಮ್ಯಾಜಿಕ್: ಸಕಲೇಶಪುರ-ಸುಬ್ರಹ್ಮಣ್ಯ ನಡುವೆ ಪ್ರಾಯೋಗಿಕ ಸಂಚಾರ ಯಶಸ್ವಿ!

ಹಾಸನ (ಆಗಸ್ಟ್ 12): ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರ ಬಹುಕಾಲದ ನಿರೀಕ್ಷೆ ಸಾಕಾರಗೊಳ್ಳುವ ಕಾಲ ಹತ್ತಿರ ಬಂದಿದೆ. ಬೆಂಗಳೂರು-ಮಂಗಳೂರು ಸಂಪರ್ಕಿಸುವ ಅತ್ಯಾಧುನಿಕ ‘ವಂದೇ ಭಾರತ್ ಎಕ್ಸ್‌ಪ್ರೆಸ್’ (Vande Bharat) ರೈಲಿನ ಟ್ರಯಲ್ ರನ್ (ಪ್ರಾಯೋಗಿಕ ಸಂಚಾರ) ಹಾಸನ ಜಿಲ್ಲೆಯ ಸಕಲೇಶಪುರದಿಂದ ದಕ್ಷಿಣ ಕನ್ನಡದ ಕುಕ್ಕೆ ಸುಬ್ರಹ್ಮಣ್ಯ ನಿಲ್ದಾಣದವರೆಗೆ ಯಶಸ್ವಿಯಾಗಿ ನಡೆದಿದೆ. ಅತ್ಯಂತ ಕಡಿದಾದ ಹಾಗೂ ತಿರುವುಗಳಿಂದ ಕೂಡಿದ ಸವಾಲಿನ ಶಿರಾಡಿಘಾಟ್ ಮಾರ್ಗದಲ್ಲಿ ಈ ಸೆಮಿ ಹೈಸ್ಪೀಡ್ ರೈಲು ಯಶಸ್ವಿಯಾಗಿ ಚಲಿಸುವ ಮೂಲಕ ಹೊಸ…

Read More
Bengaluru Crackdown Gottigere Indira Canteen Snagged and Sealed After Rats Prowl in Dirty Kitchen

Indira Canteen: ಸ್ಟಾರ್ ಹೋಟೆಲ್ ಬೆನ್ನಲ್ಲೇ ಇಂದಿರಾ ಕ್ಯಾಂಟೀನ್‌ಗಳಿಗೂ ಶಾಕ್: ಅಡುಗೆ ಮನೆಯಲ್ಲೇ ಹೆಗ್ಗಣ ಪತ್ತೆ, ಗೊಟ್ಟಿಗೆರೆ ಕ್ಯಾಂಟೀನ್ ಸೀಜ್!

ಬೆಂಗಳೂರು: ಐಷಾರಾಮಿ ಪಂಚತಾರಾ ಹೋಟೆಲ್‌ಗಳಿಗೆ ಶಾಕ್ ನೀಡಿದ್ದ ಆಹಾರ ಸುರಕ್ಷತಾ ಇಲಾಖೆಯ ಅಧಿಕಾರಿಗಳು, ಇದೀಗ ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷಿ ‘ಇಂದಿರಾ ಕ್ಯಾಂಟೀನ್’ಗಳ (Indira Canteen) ಅಡುಗೆಮನೆಗಳ ಮೇಲೆಯೂ ಗದಾಪ್ರಹಾರ ನಡೆಸಿದ್ದಾರೆ. ರಾಜಧಾನಿಯ ಹಲವೆಡೆ ಏಕಾಏಕಿ ದಾಳಿ ನಡೆಸಿ ತಪಾಸಣೆ ನಡೆಸಿದ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಸಿಗುವ ಆಹಾರದ ತಯಾರಿಕಾ ಸ್ಥಳಗಳ ಭೀಕರ ದುರಾವಸ್ಥೆ ಕಂಡು ಬೆಚ್ಚಿಬೀಳುವಂತಾಗಿದೆ. ಹೆಗ್ಗಣ, ಇಲಿಗಳ ಕಾಟ: ಗೊಟ್ಟಿಗೆರೆ ಕ್ಯಾಂಟೀನ್ ಸೀಜ್! ನಗರದ ಗೊಟ್ಟಿಗೆರೆ, ಲಿಂಗರಾಜಪುರ ಸೇರಿದಂತೆ ವಿವಿಧ ಭಾಗಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳ…

Read More
Tragedy in Bengaluru Mudslide at BDA Underpass Project Buries Two Laborers Alive

Tragedy: ಬೆಂಗಳೂರಿನಲ್ಲಿ ಭೀಕರ ಅವಘಡ: ಬಿಡಿಎ ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ದುರ್ಮರಣ!

ಬೆಂಗಳೂರು: ರಾಜಧಾನಿಯ (Bengaluru) ಡಾ. ರಾಜ್‌ಕುಮಾರ್ ಸ್ಮಾರಕದ ಬಳಿ ನಡೆಯುತ್ತಿದ್ದ ಬಿಡಿಎ (BDA) ಅಂಡರ್‌ಪಾಸ್ (Tragedy) ಕಾಮಗಾರಿ ವೇಳೆ ಭೀಕರ ದುರಂತ ಸಂಭವಿಸಿದೆ. ಏಕಾಏಕಿ ಮಣ್ಣು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ದುರ್ಮರಣಕ್ಕೀಡಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ನಂದಿನಿ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎಫ್‌ಟಿಐ (FTI) ಸರ್ಕಲ್ ಬಳಿ ಈ ಘಟನೆ ನಡೆದಿದೆ. ಘಟನೆಯ ವಿವರ: ಎಫ್‌ಟಿಐ ಸರ್ಕಲ್ ಬಳಿ ಬಿಡಿಎ ವತಿಯಿಂದ ಅಂಡರ್‌ಪಾಸ್ ನಿರ್ಮಾಣಕ್ಕಾಗಿ ಸುಮಾರು 20 ಅಡಿಯಷ್ಟು ಆಳದ ಬೃಹತ್ ಗುಂಡಿ…

Read More
Bengaluru Crackdown Food Safety Department to Storm Centralised Kitchens Screen Online Deliveries

Food Safety: ಹೋಟೆಲ್‌ಗಳ ಬೆನ್ನಲ್ಲೇ ಆನ್‌ಲೈನ್ ಫುಡ್ ಡೆಲಿವರಿ ಸಂಸ್ಥೆಗಳಿಗೂ ಶಾಕ್

ಬೆಂಗಳೂರು: ಸಿಲಿಕಾನ್ ಸಿಟಿಯ ಪ್ರತಿಷ್ಠಿತ ಹಾಗೂ ಐಷಾರಾಮಿ ಹೋಟೆಲ್‌ಗಳ ಅಡುಗೆಮನೆಗಳ ಮೇಲೆ ದಾಳಿ ನಡೆಸಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಕಳಪೆ ಗುಣಮಟ್ಟವನ್ನು ಬಯಲಿಗೆಳೆದ ಆಹಾರ ಸುರಕ್ಷತಾ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು, ಇದೀಗ ತಮ್ಮ ಮುಂದಿನ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ. ಹೋಟೆಲ್‌ಗಳ ಕರ್ಮಕಾಂಡದ ಬೆನ್ನಲ್ಲೇ, ಸಾರ್ವಜನಿಕರು ಪ್ರತಿದಿನ ಅವಲಂಬಿಸಿರುವ ಆನ್‌ಲೈನ್ ಫುಡ್ ಡೆಲಿವರಿ ಆ್ಯಪ್‌ಗಳು ಹಾಗೂ (Food Safety) ಕ್ಲೌಡ್ ಕಿಚನ್‌ಗಳತ್ತ ಅಧಿಕಾರಿಗಳ ಬಾಣ ನೆಟ್ಟಿದೆ. ಆನ್‌ಲೈನ್ ಮೂಲಕ ಗ್ರಾಹಕರ ಮನೆಬಾಗಿಲಿಗೆ ಬರುವ ಊಟ-ತಿಂಡಿಗಳ ಗುಣಮಟ್ಟ ಮತ್ತು ಸುರಕ್ಷತೆಯನ್ನು…

Read More
Bengaluru Sees Alarmable Rise in Childhood Inflammatory Bowel Disease Doctors Warn Parents health

Health: ಮಕ್ಕಳಲ್ಲಿ ಹೆಚ್ಚುತ್ತಿದೆ ಕರುಳಿನ ಉರಿಯೂತದ ಕಾಯಿಲೆ: ಬೆಂಗಳೂರಿನ ವೈದ್ಯರಿಂದ ಆತಂಕಕಾರಿ ಮಾಹಿತಿ!

ಬೆಂಗಳೂರು: ಒಮ್ಮೆ ಭಾರತದಲ್ಲಿ ಅತ್ಯಂತ ಅಪರೂಪ ಎನ್ನಲಾಗಿದ್ದ ಮಕ್ಕಳ ಕರುಳಿನ ಉರಿಯೂತದ ಕಾಯಿಲೆ (Inflammatory Bowel Disease – IBD) ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿ (Health) ಹೆಚ್ಚಾಗಿ ಕಂಡುಬರುತ್ತಿದೆ. ಕಳೆದ ಒಂದು ದಶಕದಿಂದ ಈ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆಯಾಗಿದೆ ಎಂದು ರಾಜಧಾನಿಯ ತಜ್ಞ ವೈದ್ಯರು ಕಳವಳ ವ್ಯಕ್ತಪಡಿಸಿದ್ದಾರೆ. ರೋಗದ ಕುರಿತು ಜನರಲ್ಲಿ ಹೆಚ್ಚುತ್ತಿರುವ ಅರಿವು, ಆಧುನಿಕ ತಪಾಸಣಾ ವ್ಯವಸ್ಥೆ ಹಾಗೂ ನೈಜ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಇದಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಐದು…

Read More