Bharat Taxi: ಇಂದಿನಿಂದ ಭಾರತ್ ಟ್ಯಾಕ್ಸಿ ಆರಂಭ, ಕ್ಯಾಬ್ ಸರ್ವಿಸ್‌ಗೆ ಚಾಲನೆ ನೀಡಿದ ಅಮಿತ್ ಶಾ
ನವದೆಹಲಿ: ಸಹಕಾರಿ ತತ್ವದಲ್ಲಿ ರೂಪುಗೊಂಡಿರುವ ಕ್ಯಾಬ್ ಸರ್ವಿಸ್ ಕಂಪನಿಯಾದ ಭಾರತ್ ಟ್ಯಾಕ್ಸಿಯ (Bharat Taxi) ಸೇವೆಗೆ ಇಂದು ಅಧಿಕೃತವಾಗಿ ಚಾಲನೆ ನೀಡಲಾಗಿದೆ. ಇಂದು ಗೃಹ ಸಚಿವ ಅಮಿತ್ ಶಾ ಭಾರತ್ ಟ್ಯಾಕ್ಸಿ ಸರ್ವಿಸ್‌ಗೆ ಚಾಲನೆ ನೀಡಿದ್ದಾರೆ. ಓಲಾ, ಊಬರ್‌ಗೆ ಸೆಡ್ಡು ಹೊಡೆಯಲು ಸಜ್ಜು ಅಮುಲ್ ಸೇರಿದಂತೆ ವಿವಿಧ ಸರ್ಕಾರಿ ಸಂಸ್ಥೆಗಳಿಂದ ಬೆಂಬಲಿತವಾಗಿರುವ ಈ ಕ್ಯಾಬ್ ಸರ್ವಿಸ್ ಸದ್ಯ ದೆಹಲಿ ಎನ್‌ಸಿಆರ್ ಪ್ರದೇಶ ಅಧಿಕೃತವಾಗಿ ಶುರುವಾಗಲಿದೆ. ಈ ಮೂಲಕ ಕ್ಯಾಬ್ ಸರ್ವಿಸ್ ಕ್ಷೇತ್ರದಲ್ಲಿ ಓಲಾ, ಊಬರ್ ಪ್ರಾಬಲ್ಯಕ್ಕೆ ಸೆಡ್ಡು…
